Karnataka Dam Water Level: ರಾಜ್ಯದ 8 ಡ್ಯಾಂಗಳು ಬಹುತೇಕ ಭರ್ತಿ, 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕೊಡಗು, ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾವೇರಿ, ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ ಸೇರಿ ರಾಜ್ಯದ ಪ್ರಮುಖ ಜಲಾಶಯಗಳಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ ವಿವರ ಇಲ್ಲಿದೆ.

Karnataka Dam Water Level: ರಾಜ್ಯದ 8 ಡ್ಯಾಂಗಳು ಬಹುತೇಕ ಭರ್ತಿ, 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​, ಆಲಮಟ್ಟಿ
Follow us
ವಿವೇಕ ಬಿರಾದಾರ
|

Updated on: Jul 28, 2024 | 7:31 AM

ಕರ್ನಾಟಕದ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಿರುವುದರಿಂದ ರಾಜ್ಯದ ಪ್ರಮುಖ 14 ಜಲಾಶಯಗಳ ಪೈಕಿ 8 ಡ್ಯಾಂಗಳು ಬಹುತೇಕ ಭರ್ತಿಯಾಗಿವೆ. ಕೆಲವು ಜಲಾಶಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೆ ಬೆಳಗಾವಿ ಜಿಲ್ಲೆಯ ಗೋಕಾಕ್​, ಚಿಕ್ಕೋಡಿ, ಅಥಣಿ ತಾಲೂಕಿನ ಗ್ರಾಮಗಳಲ್ಲಿ ಕೃಷ್ಣಾ, ಘಟಪ್ರಭಾ ನದಿಗಳ ನೀರು ನುಗ್ಗಿದೆ. ಹಾಗಾದರೆ ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ (Karnataka Dam Water Level) ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 76.70 89.14 2,18,230 2,96,794
ತುಂಗಭದ್ರಾ ಜಲಾಶಯ (Tungabhadra Dam) 497.71 105.79 100.52 49.76 1,03,676 1,17,691
ಮಲಪ್ರಭಾ ಜಲಾಶಯ (Malaprabha Dam) 633.80 37.73 27.07 17.22 18,874 194
ಕೆ.ಆರ್.ಎಸ್ (KRS Dam) 38.04 49.45 48.64 29.93 1,11,599 1,13,506
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 114.58 62.35 74,514 2,909
ಕಬಿನಿ ಜಲಾಶಯ (Kabini Dam) 696.13 19.52 18.47 18.50 30,769 30,000
ಭದ್ರಾ ಜಲಾಶಯ (Bhadra Dam) 657.73 71.54 61.82 41.08 49,801 206
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.22 29.13 43,951 38,596
ಹೇಮಾವತಿ ಜಲಾಶಯ (Hemavathi Dam) 890.58 37.10 34.01 27.25 63,162 77,095
ವರಾಹಿ ಜಲಾಶಯ (Varahi Dam) 594.36 31.10 15.59 9.60 10,798 0
ಹಾರಂಗಿ ಜಲಾಶಯ (Harangi Dam)​​ 871.38 8.50 7.15 6.72 13,877 17,291
ಸೂಫಾ (Supa Dam) 564.00 145.33 91.67 68.61 55,131 0
ನಾರಾಯಣಪುರ ಜಲಾಶಯ (Narayanpura Dam) 492.25 33.31 25.66 84.19 2,90,042 3,03,925
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.88 24.80 0 147

ತುಂಗಭದ್ರ, ಕೆಆರ್​​ಎಸ್​, ಹಾರಂಗಿ, ಘಟಪ್ರಭಾ, ಮಲಪ್ರಭಾ, ಮತ್ತು ಇತರೆ ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಲಕ್ಷ ಕ್ಯೂಸೆಕ್​ನಷ್ಟು ನೀರು ಹೊರಗೆ ಬಿಡಲಾಗುತ್ತಿದೆ. ನದಿ ತೀರದ ಜನರನ್ನು ಸ್ಥಳಾಂತರಿಸಲಾಗುತ್ತಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ