AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುನಾಡಲ್ಲಿ ದಿನದಿನವೂ ಶತಕ.. ಸೋಂಕಿತರ ಸಂಖ್ಯೆ 6 ಸಾವಿರದತ್ತ! 2605 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಾಪುಗಾಲಿಡುತ್ತಾ ಮುಂದೆ ಸಾಗುತ್ತಲ್ಲೇ ಇದೆ. ಸತತವಾಗಿ ಶತಕ ಬಾರಿಸುತ್ತಿರುವ ಮಹಾಮಾರಿ ಇಂದು ಕೂಡ ಶತಕದ ಗಡಿದಾಟಿದ್ದು ರಾಜ್ಯದಲ್ಲಿ ಇಂದು 161 ಹೊಸ ಕೇಸ್​ಗಳು ಪತ್ತೆಯಾಗಿವೆ. ಇದರಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ (61) ಪತ್ತೆಯಾಗಿದೆ. ಕೊರೊನಾದಿಂದ ಇಬ್ಬರ ಸಾವು ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,921ಕ್ಕೆ ಏರಿದೆ. ರಾಜ್ಯದಲ್ಲಿ ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮಹಾಮಾರಿಯಿಂದ ಮೃತಪಟ್ಟವರ ಸಂಖ್ಯೆ 66ಕ್ಕೆ ತಲುಪಿದೆ. ಈ ಮಧ್ಯೆ ಸಂತಸದ ಸಂಗತಿಯೆಂದರೆ ಚಿಕಿತ್ಸೆಗೆಂದು ದಾಖಲಾಗಿದ್ದ ಸುಮಾರು 2,605 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಕೂಡ ಆಗಿದ್ದಾರೆ.

ಕರುನಾಡಲ್ಲಿ ದಿನದಿನವೂ ಶತಕ.. ಸೋಂಕಿತರ ಸಂಖ್ಯೆ 6 ಸಾವಿರದತ್ತ! 2605 ಮಂದಿ ಡಿಸ್ಚಾರ್ಜ್
ಸಾಧು ಶ್ರೀನಾಥ್​
|

Updated on: Jun 09, 2020 | 7:03 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಾಪುಗಾಲಿಡುತ್ತಾ ಮುಂದೆ ಸಾಗುತ್ತಲ್ಲೇ ಇದೆ. ಸತತವಾಗಿ ಶತಕ ಬಾರಿಸುತ್ತಿರುವ ಮಹಾಮಾರಿ ಇಂದು ಕೂಡ ಶತಕದ ಗಡಿದಾಟಿದ್ದು ರಾಜ್ಯದಲ್ಲಿ ಇಂದು 161 ಹೊಸ ಕೇಸ್​ಗಳು ಪತ್ತೆಯಾಗಿವೆ. ಇದರಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ (61) ಪತ್ತೆಯಾಗಿದೆ.

ಕೊರೊನಾದಿಂದ ಇಬ್ಬರ ಸಾವು ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,921ಕ್ಕೆ ಏರಿದೆ. ರಾಜ್ಯದಲ್ಲಿ ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮಹಾಮಾರಿಯಿಂದ ಮೃತಪಟ್ಟವರ ಸಂಖ್ಯೆ 66ಕ್ಕೆ ತಲುಪಿದೆ. ಈ ಮಧ್ಯೆ ಸಂತಸದ ಸಂಗತಿಯೆಂದರೆ ಚಿಕಿತ್ಸೆಗೆಂದು ದಾಖಲಾಗಿದ್ದ ಸುಮಾರು 2,605 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಕೂಡ ಆಗಿದ್ದಾರೆ.

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ