Karnataka Dam Water Level: ಆಲಮಟ್ಟಿ, ಕೆಆರ್​ಎಸ್​ ಜಲಾಶಯದಲ್ಲಿ ಒಳಹರಿವು ಹೆಚ್ಚಳ, ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜೂ. 19ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಆಲಮಟ್ಟಿ, ಕೆಆರ್​ಎಸ್​ ಜಲಾಶಯದಲ್ಲಿ ಒಳಹರಿವು ಹೆಚ್ಚಳ, ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ಆಲಮಟ್ಟಿ ಜಲಾಶಯ
Follow us
ವಿವೇಕ ಬಿರಾದಾರ
|

Updated on:Jun 19, 2024 | 7:23 AM

ಕರಾವಳಿ, ಮಲೆನಾಡು ಮತ್ತು ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ಹರಿವು ಹೆಚ್ಚಿದೆ. ಇದರಿಂದ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಹಳೇ ಮೈಸೂರು ಮತ್ತು ಬೆಂಗಳೂರು ಜನತೆಗೆ ಜೀವನಾಡಿಯಾಗಿರುವ ಕೆಆರ್​ಎಸ್​ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದೆ. ಹಾಗೆ ಉತ್ತರ ಕರ್ನಾಟಕದ ಜನರ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯಕ್ಕೂ ಒಳ ಹರಿವು ಹೆಚ್ಚಿದೆ. ಹಾಗಿದ್ದರೆ ಈ ಎರಡೂ ಜಲಾಶಯ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 28.25 20.19 11587 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.98 4.62 801 1858
ಮಲಪ್ರಭಾ ಜಲಾಶಯ (Malaprabha Dam) 633.80 37.73 6.50 7.24 0 194
ಕೆ.ಆರ್.ಎಸ್ (KRS Dam) 38.04 49.45 14.34 11.06 1849 466
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.24 11.92 1369 2379
ಕಬಿನಿ ಜಲಾಶಯ (Kabini Dam) 696.13 19.52 8.86 4.24 693 300
ಭದ್ರಾ ಜಲಾಶಯ (Bhadra Dam) 657.73 71.54 15.10 25.02 446 342
ಘಟಪ್ರಭಾ ಜಲಾಶಯ (Ghataprabha Dam) 662.91 51.00 7.95 4.15 0 113
ಹೇಮಾವತಿ ಜಲಾಶಯ (Hemavathi Dam) 890.58 37.10 10.57 14.74 623 250
ವರಾಹಿ ಜಲಾಶಯ (Varahi Dam) 594.36 31.10 3.26 2.19 425 0
ಹಾರಂಗಿ ಜಲಾಶಯ (Harangi Dam)​​ 871.38 8.50 3.25 2.58 366 200
ಸೂಫಾ (Supa Dam) 564.00 145.33 30.76 34.16 1873 4867
ನಾರಾಯಣಪುರ ಜಲಾಶಯ (Narayanpura Dam) 492.25 15.87 21.17 14.96 591 196
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.27 25.11 0 147

ಜೂನ್ 20 ರಿಂದ26 ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ 21 ರಿಂದ ಜೂನ್ 26 ರವರೆಗೆ ವ್ಯಾಪಕವಾಗಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:21 am, Wed, 19 June 24

ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!