Karnataka Dam Water Level: ಕರ್ನಾಟಕದ ಡ್ಯಾಂಗಳು ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

|

Updated on: Aug 09, 2024 | 7:12 AM

ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರೆದಿದೆ. ಅತ್ತ ಕರ್ನಾಟಕದ ಗಡಿ ಹಂಚಿಕೊಂಡಿರುವ ಮಹಾರಾಷ್ಟ್ರದಲ್ಲೂ ಮಳೆಯಾಗುತ್ತಿರುವುದರಿಂದ ರಾಜ್ಯ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬ ವಿವರ ಇಲ್ಲಿದೆ.

Karnataka Dam Water Level: ಕರ್ನಾಟಕದ ಡ್ಯಾಂಗಳು ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಬಸವಸಾಗರ (ನಾರಾಯಣಪುರ) ಡ್ಯಾಂ
Follow us on

ಕರ್ನಾಟಕದ 14 ಜಲಾಶಯಗಳಲ್ಲಿ ಇಂದು (ಆ.09) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 100.93 120.92 2,77,959 2,01,941
ತುಂಗಭದ್ರಾ ಜಲಾಶಯ (Tungabhadra Dam) 497.71 105.79 103.58 86.23 57,819 60,142
ಮಲಪ್ರಭಾ ಜಲಾಶಯ (Malaprabha Dam) 633.80 37.73 34.11 22.12 6,250 3,194
ಕೆ.ಆರ್.ಎಸ್ (KRS Dam) 38.04 49.45 49.01 35.17 12,619 12,575
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 142.92 74.50 15,360 14,063
ಕಬಿನಿ ಜಲಾಶಯ (Kabini Dam) 696.13 19.52 19.17 18.50 6,471 6,350
ಭದ್ರಾ ಜಲಾಶಯ (Bhadra Dam) 657.73 71.54 64.48 48.82 9,114 6,811
ಘಟಪ್ರಭಾ ಜಲಾಶಯ (Ghataprabha Dam) 662.91 51.00 49.76 42.23 10,138 8,225
ಹೇಮಾವತಿ ಜಲಾಶಯ (Hemavathi Dam) 890.58 37.10 37.10 31.57 12,619 12,575
ವರಾಹಿ ಜಲಾಶಯ (Varahi Dam) 594.36 31.10 20.80 11.64 1,442 0
ಹಾರಂಗಿ ಜಲಾಶಯ (Harangi Dam)​​ 871.38 8.50 7.81 8.30 3,542 2,883
ಸೂಫಾ (Supa Dam) 564.00 145.33 121.89 80.73 11,430 4,629
ನಾರಾಯಣಪುರ ಜಲಾಶಯ (Narayanpura Dam) 492.25 33.31 27.33 30.96 2,03,931 2,08,068
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 19.01 24.64 2,195 135

ರಾಜ್ಯದ ನದಿಗಳು ಮೈದುಂಬಿ ಹರಿಯುತ್ತಿರುವುದರಿಂದ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ವಿದ್ಯುತ್​ ಉತ್ಪಾದನೆಯೂ ಹೆಚ್ಚಿದೆ. ಜಲಾಶಯಗಳು ಭರ್ತಿಯಾಗಿರುವುದರಿಂದ ಮುಂದಿನ ಮಳೆಗಾಲದವರೆಗು ನೀರಿನ ಕೊರತೆ ಉಂಟಾಗುವುದಿಲ್ಲ ಎಂದು ಅಂದಾಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ