‘ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಕುತಂತ್ರದಿಂದ ರಾಜಕೀಯ ಮಾಡುತ್ತಾರೆ’

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಅವರು ಕುತಂತ್ರದಿಂದ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕುತಂತ್ರದಿಂದ ರಾಜಕೀಯ ಮಾಡುತ್ತಾರೆ: ನಮಗೂ ರಾಜಕೀಯ ಮಾಡೋಕೆ ಬರುತ್ತೆ, ಅವರು ಕುತಂತ್ರದಿಂದ ರಾಜಕೀಯ ಮಾಡುತ್ತಾರೆ. ಎರಡನೆ ಬಾರಿ ಮುಖ್ಯಮಂತ್ರಿ ಆಗುತ್ತೇನೆ ಅಂದ್ರು ಆದರೆ ಅದು ಆಗಲಿಲ್ಲ. 130 ಸೀಟ್​ಗಳಿಂದ 80 ಸೀಟುಗಳಿಗೆ ಬಂದಿದ್ದಾರೆ. ಅವರ ಬಂಡಾವಳ ಗೊತ್ತು ನಮಗೆ ಎಂದಿದ್ದಾರೆ. ಶರತ್ ಬಚ್ಚೇಗೌಡಗೆ ಕಟ್ಟಾ ವಾರ್ನಿಂಗ್: […]

‘ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಕುತಂತ್ರದಿಂದ ರಾಜಕೀಯ ಮಾಡುತ್ತಾರೆ'
Follow us
ಸಾಧು ಶ್ರೀನಾಥ್​
|

Updated on:Nov 18, 2019 | 12:03 PM

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ಬ್ರಹ್ಮ ಅಲ್ಲ, ಅವರು ಕುತಂತ್ರದಿಂದ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕುತಂತ್ರದಿಂದ ರಾಜಕೀಯ ಮಾಡುತ್ತಾರೆ: ನಮಗೂ ರಾಜಕೀಯ ಮಾಡೋಕೆ ಬರುತ್ತೆ, ಅವರು ಕುತಂತ್ರದಿಂದ ರಾಜಕೀಯ ಮಾಡುತ್ತಾರೆ. ಎರಡನೆ ಬಾರಿ ಮುಖ್ಯಮಂತ್ರಿ ಆಗುತ್ತೇನೆ ಅಂದ್ರು ಆದರೆ ಅದು ಆಗಲಿಲ್ಲ. 130 ಸೀಟ್​ಗಳಿಂದ 80 ಸೀಟುಗಳಿಗೆ ಬಂದಿದ್ದಾರೆ. ಅವರ ಬಂಡಾವಳ ಗೊತ್ತು ನಮಗೆ ಎಂದಿದ್ದಾರೆ.

ಶರತ್ ಬಚ್ಚೇಗೌಡಗೆ ಕಟ್ಟಾ ವಾರ್ನಿಂಗ್: ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿ,ಅವರಿಗೆ ಪಕ್ಷ ಏನಾದರೂ ಮಾಡಿದೆಯಾ, ಅವರಿಗೆ ಇನ್ನು ಬಿಜೆಪಿ ಬಾಗಿಲು ತೆರೆದಿದೆ. ಅವರು ಬಂದರೆ ಬರಲಿ ಇಲ್ಲ ಅಂದರೆ ಪಕ್ಷ ಸೂಕ್ತವಾದ ಕ್ರಮ ಕೈಗೊಳುತ್ತೆ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಶರತ್ ಬಚ್ಚೇಗೌಡಗೆ ವಾರ್ನಿಂಗ್ ಕೊಟ್ಟಿದ್ದಾರೆ.

Published On - 11:56 am, Mon, 18 November 19

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ