ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ ಲಿಂಗೈಕ್ಯ

ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್ ಡಿ ಪದವಿ ಪಡೆದಿದ್ದರು. ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಲಿಂ. ಡಾ. ಶ್ರೀ ಮಹಾಂತ ಅಪ್ಪಗಳ ಕೃಪಾಪಾತ್ರರಾಗಿದ್ದ ಶ್ರೀಗಳು, ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೆ, ಮಠಕ್ಕೆ ಬಂದ ಭಕ್ತರಿಗೆ ಕೈಯ್ಯಾರೆ ದಾಸೋಹವನ್ನು ಮಾಡಿ ಬಡಿಸುತ್ತಿದ್ದರು.

ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ ಲಿಂಗೈಕ್ಯ
ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ
Follow us
TV9 Web
| Updated By: guruganesh bhat

Updated on: Jun 07, 2021 | 9:35 PM

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ‌. ಕಳೆದ ಕೆಲ ದಿನದ ಹಿಂದೆ ಕೊವಿಡ್ ಸೋಂಕಿಗೆ ತುತ್ತಾಗಿದ್ದ ಶ್ರೀಗಳನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ‌ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 

ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್ ಡಿ ಪದವಿ ಪಡೆದಿದ್ದರು. ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಲಿಂ. ಡಾ. ಶ್ರೀ ಮಹಾಂತ ಅಪ್ಪಗಳ ಕೃಪಾಪಾತ್ರರಾಗಿದ್ದ ಶ್ರೀಗಳು, ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೆ, ಮಠಕ್ಕೆ ಬಂದ ಭಕ್ತರಿಗೆ ಕೈಯ್ಯಾರೆ ದಾಸೋಹವನ್ನು ಮಾಡಿ ಬಡಿಸುತ್ತಿದ್ದರು.

ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಧ್ಯಯನ ಶೀಲರು, ಸ್ನೇಹ ಜೀವಿಗಳಾಗಿದ್ದ ಡಾ.ಸಿದ್ಧಲಿಂಗಶ್ರೀ ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೇ ಸೇವೆಯಲ್ಲಿ ನಿರತರಾಗಿದ್ದರು. ಭಕ್ತರಿಗೆ ಸ್ವತಃ ದಾಸೋಹ ಮಾಡಿ ಬಡಿಸುತ್ತಿದ್ದರು. ಭಗವಂತನು ಶ್ರೀಗಳಿಗೆ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುವೆ. ಶಿಷ್ಯವೃಂದಕ್ಕೆ ಆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧ ಕೊರತೆ ಇಲ್ಲ ಎಂದ ಆರೋಗ್ಯ ಸಚಿವರು; ಶಿವಮೊಗ್ಗದಲ್ಲಿ ಔಷಧ ಕೊರತೆ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು!

PM Narendra Modi ಕೊವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆಯೇ ನಮ್ಮ ಸುರಕ್ಷಾ ಕವಚ: ನರೇಂದ್ರ ಮೋದಿ (Kavaledurga Bhuvanagiri Samsthan Sri Siddalinga Swamiji died by Covid 19)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ