AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆ ಸಾಧ್ಯತೆ; ಪ್ರಸ್ತಾವನೆ ಸಲ್ಲಿಸಿದ KERC

ಕಳೆದ ಎರಡು ತ್ರೈಮಾಸಿಕಗಳಲ್ಲಿ ಎಸ್ಕಾಂಗಳಿಗೆ ಒಟ್ಟು 3,556 ಕೋಟಿ ರೂ.ನಷ್ಟವಾಗಿದ್ದು, ಅದನ್ನು ಸರಿದೂಗಿಸಲು KERC ದರ ಏರಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ನು ಪ್ರಸ್ತಾವನೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಗಡುವು ನೀಡಿದೆ.

ರಾಜ್ಯದಲ್ಲಿ ಮತ್ತೆ ವಿದ್ಯುತ್​ ದರ ಏರಿಕೆ ಸಾಧ್ಯತೆ; ಪ್ರಸ್ತಾವನೆ ಸಲ್ಲಿಸಿದ KERC
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Jan 11, 2021 | 2:51 PM

Share

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ವಿದ್ಯುತ್​ ದರ ಏರಿಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. 5ತಿಂಗಳಲ್ಲಿ ಈಗ ಮೂರನೇ ಬಾರಿಗೆ ವಿದ್ಯುತ್​ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಪ್ರಸ್ತಾವನೆ ಸಲ್ಲಿಸಿದೆ. ಬೆಸ್ಕಾಂ ಪ್ರತಿ ಯೂನಿಟ್​ಗೆ 1.39ರೂ., ಮೆಸ್ಕಾಂ- 1.69 ರೂ., ಹೆಸ್ಕಾಂ 83 ಪೈಸೆ, ಸೆಸ್ಕ್​-1.56ರೂ. ಮತ್ತು ಜೆಸ್ಕಾಂ 1.31 ರೂ. ಹೆಚ್ಚಳದ ಬಗ್ಗೆ ಪ್ರಸ್ತಾವನೆಯಲ್ಲಿ ಉಲ್ಲೇಖವಾಗಿದೆ.

ಕಳೆದ ಎರಡು ತ್ರೈಮಾಸಿಕಗಳಲ್ಲಿ ಎಸ್ಕಾಂಗಳಿಗೆ ಒಟ್ಟು 3,556 ಕೋಟಿ ರೂ.ನಷ್ಟವಾಗಿದ್ದು, ಅದನ್ನು ಸರಿದೂಗಿಸಲು KERC ದರ ಏರಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ನು ಪ್ರಸ್ತಾವನೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಗಡುವು ನೀಡಿದೆ. ಇನ್ನು ಆಕ್ಷೇಪಣಾ ಅವಧಿ ಮುಕ್ತಾಯ, ಪರಿಶೀಲನೆ ಬಳಿಕ ಏಪ್ರಿಲ್​ 1ರಿಂದ ವಿದ್ಯುತ್​ ದರದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ಸಾಹಿತ್ಯ ಪತ್ರಿಕೆಗಳ ಗಾತ್ರ ಸಣ್ಣದಾಗಿದ್ದರೂ, ಗುಣಮಟ್ಟ ಮಹತ್ವದ್ದಾಗಿದೆ: ಡಾ. ಎಚ್.ಎಸ್. ಶಿವಪ್ರಕಾಶ್

Published On - 2:50 pm, Mon, 11 January 21

Follow Us
Lakshmi Hegde
Lakshmi Hegde
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ