ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ: ಶಾಸಕ ನಾರಾಯಣಸ್ವಾಮಿ ಕಿಡಿ
ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ತಮ್ಮ ಮಂತ್ರಿಗಿರಿ ತಪ್ಪಿಸಲು ಕೆಲವರು ಪ್ರಯತ್ನಿಸಿದ್ದು, ಕೋಲಾರದ ಜನರು ಮಂತ್ರಿಯಾಗಲು ನಿರೀಕ್ಷಿಸಿದ್ದರು, ಆದರೆ ಈಗ ನಿರಾಸೆ ಮೂಡಿದೆ ಎಂದು ನಾರಾಯಣಸ್ವಾಮಿ ನೋವು ತೋಡಿಕೊಂಡಿದ್ದಾರೆ.
Follow Us
