Karnataka Dam Water Level: ಸೆ.08ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 08ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.08ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಉಜನಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Sep 08, 2023 | 6:46 AM

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಕಾಲ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಇಂದು (ಸೆ.08) ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಉತ್ತಮ ಮಳೆಯಿಂದ ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಭೀಮಾ ನದಿಗೆ ಒಳ ಹರಿವು ಹೆಚ್ಚಿದೆ.  ಹಾಗಾದರೆ ಸೆಪ್ಟೆಂಬರ್​​​ 08 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 118.05 123.08 358 6215
ತುಂಗಭದ್ರಾ ಜಲಾಶಯ (Tungabhadra Dam) 497.71 105.79 72.08 104.18 1266 9218
ಮಲಪ್ರಭಾ ಜಲಾಶಯ (Malaprabha Dam) 633.80 37.73 21.61 37.73 0 760
ಕೆ.ಆರ್.ಎಸ್ (KRS Dam) 38.04 49.45 21.43 49.20 2893 6267
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.72 137.65 1696 3788
ಕಬಿನಿ ಜಲಾಶಯ (Kabini Dam) 696.13 19.52 13.62 19.21 2007 1100
ಭದ್ರಾ ಜಲಾಶಯ (Bhadra Dam) 657.73 71.54 45.30 70.44 524 3163
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.56 51.00 598 176
ಹೇಮಾವತಿ ಜಲಾಶಯ (Hemavathi Dam) 890.58 37.10 21.74 37.06 649 6030
ವರಾಹಿ ಜಲಾಶಯ (Varahi Dam) 594.36 31.10 9.22 21.57 1135 0
ಹಾರಂಗಿ ಜಲಾಶಯ (Harangi Dam)​​ 871.38 8.50 7.29 7.67 1779 411
ಸೂಫಾ (Supa Dam) 564.00 145.33 77.15 94.68 1230 199

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ