Karnataka Dam Water Level: ಸೆ.13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 13ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
|

Updated on: Sep 13, 2023 | 6:38 AM

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಸಂಚಿತ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. ರಾಜ್ಯದಾದ್ಯಂತ ಇಂದು (ಸೆ.13) ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್​ ತಿಂಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಾಗಾದರೆ ಸೆಪ್ಟೆಂಬರ್​​​ 12 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 113.11 122.66 0 11296
ತುಂಗಭದ್ರಾ ಜಲಾಶಯ (Tungabhadra Dam) 497.71 105.79 68.50 104.66 2554 10272
ಮಲಪ್ರಭಾ ಜಲಾಶಯ (Malaprabha Dam) 633.80 37.73 21.59 37.73 0 194
ಕೆ.ಆರ್.ಎಸ್ (KRS Dam) 38.04 49.45 21.25 49.15 3502 4253
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.13 139.75 3617 5709
ಕಬಿನಿ ಜಲಾಶಯ (Kabini Dam) 696.13 19.52 14.77 19.45 422 3490
ಭದ್ರಾ ಜಲಾಶಯ (Bhadra Dam) 657.73 71.54 44.38 70.70 431 2492
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.79 51.00 1177 186
ಹೇಮಾವತಿ ಜಲಾಶಯ (Hemavathi Dam) 890.58 37.10 19.46 37.01 1061 6030
ವರಾಹಿ ಜಲಾಶಯ (Varahi Dam) 594.36 31.10 9.62 22.39 700 0
ಹಾರಂಗಿ ಜಲಾಶಯ (Harangi Dam)​​ 871.38 8.50 8.32 8.02 1582 100
ಸೂಫಾ (Supa Dam) 564.00 145.33 77.72 97.14 3866 2483

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ