Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ

ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪರಿಣಾಮ ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆದಿದೆ.

Mangaluru Blast: ಮಡಿಕೇರಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
ಮಡಿಕೇರಿಯಲ್ಲಿ ಬಾಂಬ್​ ಪತ್ತೆ ದಳ, ಶ್ವಾನ ದಳದಿಂದ ತಪಾಸಣೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 21, 2022 | 6:17 PM

ಮಂಗಳೂರು: ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ (mangaluru Auto Blast) ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಗ್ರರ ಲಿಂಕ್ ಇರುವ ಶಂಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಅದರಂತೆ ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆಸಿದೆ.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ, ಡಿಸಿ ಕಚೇರಿ, ಕೋರ್ಟ್ ಆವರಣ​ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಾಂಬ್​ ಪತ್ತೆ ದಳ, ಶ್ವಾನದಳದ ತಪಾಸಣೆ ನಡೆಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ