AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮ ಅವರು ಆಯ್ಕೆಯಾಗಿದ್ದಾರೆ.

ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
ದೆಹಲಿ ಗಣರಾಜ್ಯೋತ್ಸವ ಪರೇಡ್​; NCC ಕಮಾಂಡರ್ ಆಗಿ ಕರ್ನಾಟಕದ ಪುಣ್ಯ ಪೊನ್ನಮ್ಮ ಆಯ್ಕೆ
Gopal AS
| Edited By: |

Updated on: Jan 24, 2024 | 10:43 AM

Share

ಮಡಿಕೇರಿ, ಜ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ (Republic Day 2024) ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ (Madikeri) ಪಣ್ಯ ಪೊನ್ನಮ್ಮ (Punya Ponnamma) ಅವರು ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಜ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್​ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ವಿವಿ ಕಾನೂನಿ ವಿದ್ಯಾರ್ಥಿನಿಯಾಗಿರುವ ಪುಣ್ಯ ಅವರು ಮಡಿಕೇರಿ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ.

ಇದನ್ನೂ ಓದಿ: Republic Day: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಹಿಳಾ ಅಗ್ನಿವೀರ್ ವಾಯು ಸೈನಿಕರ ಶಕ್ತಿಪ್ರದರ್ಶನಕ್ಕೆ ಅವಕಾಶ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್