Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಟ್ಯಾಕ್ಸಿಗಳ ಆದಾಯ ಕಿತ್ತುಕೊಳ್ಳುವುದೂ ಅಲ್ಲದೆ, ತೆರಿಗೆಯನ್ನೂ ವಂಚಿಸುತ್ತಿರುವ ಕೇರಳದ ಅಕ್ರಮ ಟ್ಯಾಕ್ಸಿಗಳು!

Kerala illegal taxis: ಕೇರಳ ರಾಜ್ಯದ ಅಕ್ರಮ ಟ್ಯಾಕ್ಸಿ ವ್ಯವಹಾರ ಕೊಡಗಿನ ಟ್ಯಾಕ್ಸಿಗಳ ಆದಾಯ ಕಿತ್ತುಕೊಳ್ಳುತ್ತಿರೋದು ಮಾತ್ರವಲ್ಲದೆ ರಾಜ್ಯಕ್ಕೆ ತೆರಿಗೆಯನ್ನೂ ವಂಚಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕೊಡಗು ಟ್ಯಾಕ್ಸಿಗಳ ಆದಾಯ ಕಿತ್ತುಕೊಳ್ಳುವುದೂ ಅಲ್ಲದೆ, ತೆರಿಗೆಯನ್ನೂ ವಂಚಿಸುತ್ತಿರುವ ಕೇರಳದ ಅಕ್ರಮ ಟ್ಯಾಕ್ಸಿಗಳು!
ಕೊಡಗು ಟ್ಯಾಕ್ಸಿಗಳ ಆದಾಯ ಕಿತ್ತುಕೊಳ್ಳುವುದೂ ಅಲ್ಲದೆ, ತೆರಿಗೆಯನ್ನೂ ವಂಚಿಸುತ್ತಿರುವ ಕೇರಳದ ಅಕ್ರಮ ಟ್ಯಾಕ್ಸಿಗಳು!
Follow us
Gopal AS
| Updated By: ಸಾಧು ಶ್ರೀನಾಥ್​

Updated on: Dec 16, 2023 | 1:13 PM

ಕೊಡಗು, ಪ್ರವಾಸೋದ್ಯಮ (Tourism) ಜಿಲ್ಲೆಯಾಗಿ ಸಾಕಷ್ಟು ಹೆಸರು ಗಳಿಸಿದೆ. ಈ ಪ್ರವಾಸೋದ್ಯಮವನ್ನೇ ನಂಬಿಕೊಂಡು ಇಂದು ಅಲ್ಲಿ ಹಲವು ಉದ್ಯಮಗಳು ತಲೆ ಎತ್ತಿವೆ. ಅದ್ರಲ್ಲಿ ಟ್ಯಾಕ್ಸಿ ಬಿಸ್ನೆಸ್​ ಕೂಡ ಒಂದು. ಆದ್ರೆ ಕೇರಳ ರಾಜ್ಯದ ಅಕ್ರಮ ಟ್ಯಾಕ್ಸಿ ವ್ಯವಹಾರ ( Kerala illegal taxis) ಕೊಡಗಿನ ಟ್ಯಾಕ್ಸಿಗಳ (Kodagu taxis) ಆದಾಯ ಕಿತ್ತುಕೊಳ್ಳುತ್ತಿರೋದು ಮಾತ್ರವಲ್ಲದೆ ರಾಜ್ಯಕ್ಕೆ ತೆರಿಗೆಯನ್ನೂ ವಂಚಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕೊಡಗು ಜಿಲ್ಲೆಗೆ ಬೇರೆ ಬೇರೆ ರಾಜ್ಯಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಈ ಪ್ರವಾಸಿಗರನ್ನ ಕರೆದುಕೊಂಡು ಹೋಗಲೆಂದೇ ಜಿಲ್ಲೆಯಲ್ಲಿ ಏನಿಲ್ಲವೆಂದರೂ 600ಕ್ಕು ಅಧಿಕ ಟ್ಯಾಕ್ಸಿಗಳಿವೆ. ಪ್ರವಾಸೋಧ್ಯಮವನ್ನೇ ನಂಬಿ ಇವರೆಲ್ಲಾ ಸಾಲಸೋಲ ಮಾಡಿ ಕಾರು ಖರೀದಿಸಿ ಬದುಕು ನಡೆಸುತ್ತಿದ್ದಾರೆ. ಆದ್ರೆ ಇವರ ಹೊರ ರಾಜ್ಯಗಳ ಅಕ್ರಮ ಟ್ಯಾಕ್ಸಿಗಳು ಕೊಡಗು ಜಿಲ್ಲೆಯ ಟ್ಯಾಕ್ಸಿಗಳಿಗೆ ಅನ್ಯಾಯ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಕೇರಳದಿಂದ ಬರುವ ಟ್ಯಾಕ್ಸಿಗಳು ಕೊಡಗಿನಲ್ಲಿ ಬಹಳ ಕಡಿಮೆ ಬೆಲೆಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತವೆ. ಮಾತ್ರವಲ್ಲದೆ, ಕೇರಳದ ಟ್ಯಾಕ್ಸಿಗಳಿಗೆ ತೆರಿಗೆ ಹಾಕಲು ಕೊಗಿನಲ್ಲಿ ಎಲ್ಲಿಯೂ ಆರ್​ಟಿಒ ಚೆಕ್​ ಪೋಸ್ಟ್​ ಕೂಡ ಇಲ್ಲ. ಹಾಗಾಗಿ ಕೊಡಗಿನ ಟ್ಯಾಕ್ಸಿಗಳಿಗೆ ಅನ್ಯಾಯ ಒಂದಾದ್ರೆ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ ತೆರಿಗೆ ವಂಚನೆಯಾಗುತ್ತಿದೆ ಎಂಬ ಆರೋ ಕೇಳಿ ಬಂದಿದೆ.

ಇದನ್ನೂ ಓದಿ:  ಟ್ಯಾಕ್ಸ್​ ಕಟ್ಟಲ್ಲಾ ಏನೂ ಇಲ್ಲ- ಪ್ರವಾಸಿ ವೀಸಾದಲ್ಲಿ ಬಂದು ಮೈಸೂರಿನಲ್ಲಿ ಅಕ್ರಮವಾಗಿ ದುಡ್ಡು ಮಾಡುವುದೇ ಈ ವಿದೇಶಿ ಯುವಕರ ‘ಯೋಗ’

ಅತ್ತ ಹೊರ ಜಿಲ್ಲೆಗಳಿಂದ ಒನ್​ ವೇ ಟ್ರಿಪ್​ ಬರುವ ಕಾರುಗಳು ಜಿಲ್ಲಯ ಟ್ಯಾಕ್ಸಿ ಚಾಲಕರಿಗೆ ಅನ್ಯಾಯ ಮಾಡುತ್ತಿದ್ದರೆ ಇತ್ತ ಹೊರ ರಾಜ್ಯದ ಟ್ಯಾಕ್ಸಿಗಳೂ ರಾಜ್ಯದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುತ್ತಿವೆ. ಇದನ್ನ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಟ್ಯಾಕ್ಸಿ ಚಾಲಕರು ಆಗ್ರಹಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್