AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ; ಒಂಬತ್ತು ಆರೋಪಿಗಳು ದೋಷ ಮುಕ್ತ ಎಂದು ತೀರ್ಪು

ಪ್ರಕರಣದ ಒಂಬತ್ತು ಆರೋಪಿಗಳು ದೋಷ ಮುಕ್ತ ಎಂದು ನ್ಯಾಯಾಲಯ ತೀರ್ಪು ನೀಡಿದೆ. ತುಫೈಲ್,‌ ನಯಾಜ್, ಅಫ್ರಿನ್, ಮೊಹಮ್ಮದ್, ಮುಸ್ತಾಫ, ಇಲಿಯಾಸ್, ಇರ್ಫಾನ್, ಮಝೀದ್, ಹ್ಯಾರಿಸ್ ಖುಲಾಸೆ ಮಾಡಲಾಗಿದೆ.

ಮಡಿಕೇರಿ: ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ; ಒಂಬತ್ತು ಆರೋಪಿಗಳು ದೋಷ ಮುಕ್ತ ಎಂದು ತೀರ್ಪು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 30, 2021 | 5:20 PM

Share

ಮಡಿಕೇರಿ: ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಡಗು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದಿಂದ ತೀರ್ಪು ನೀಡಿದೆ. ಪ್ರಕರಣದ ಒಂಬತ್ತು ಆರೋಪಿಗಳು ದೋಷ ಮುಕ್ತ ಎಂದು ನ್ಯಾಯಾಲಯ ತೀರ್ಪು ನೀಡಿದೆ. ತುಫೈಲ್,‌ ನಯಾಜ್, ಅಫ್ರಿನ್, ಮೊಹಮ್ಮದ್, ಮುಸ್ತಾಫ, ಇಲಿಯಾಸ್, ಇರ್ಫಾನ್, ಮಝೀದ್, ಹ್ಯಾರಿಸ್ ಖುಲಾಸೆ ಮಾಡಲಾಗಿದೆ.

2016 ರ ಆಗಸ್ಟ್​ 14 ರಂದು ಕೊಲೆ ಪ್ರಕರಣ ನಡೆದಿತ್ತು. ಆಟೋ ರಿಕ್ಷಾ ಚಾಲಕನಾಗಿದ್ದ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದ ಪ್ರವೀಣ್ ಹತ್ಯೆ ನಡೆದಿತ್ತು. ಆಗಸ್ಟ್ 14ರ ರಾತ್ರಿ ನಡೆದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ, ಪ್ರವೀಣ್ ರಿಕ್ಷಾ ಬಾಡಿಗೆ ಪಡೆದು ಚಾಕುವಿನಿಂದ ಇರಿದು ಕೊಲೆ ನಡೆಸಲಾಗಿತ್ತು. ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿನಲ್ಲಿ ಕೊಲೆ ನಡೆದಿತ್ತು. ಇದೀಗ ಆರೋಪಿಗಳು ದೋಷ ಮುಕ್ತ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಪದ್ಮನಾಭ ತೀರ್ಥರ ಆರಾಧನೆಗೆ ಅವಕಾಶ ವಿಚಾರ; ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಪದ್ಮನಾಭ ತೀರ್ಥರ ಆರಾಧನೆಗೆ ಅವಕಾಶ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಮೊದಲ ಒಂದೂವರೆ ದಿನ ಉತ್ತರಾಧಿ ಮಠದಿಂದ ಪೂಜೆ ಹಾಗೂ ನಂತರ ಒಂದೂವರೆ ದಿನ ಮಂತ್ರಾಲಯ ಮಠದಿಂದ ಪೂಜೆ ಎಂದು ಆದೇಶ ನೀಡಲಾಗಿದೆ. ಆರಾಧನೆ ವಿಚಾರಕ್ಕೆ ಅಸಮಾಧಾನ ಕೋರ್ಟ್ ಮೆಟ್ಟಿಲೇರಿತ್ತು. ಪ್ರತಿ ಬಾರಿಯೂ ಕೋರ್ಟ್ ಆದೇಶ ಪಡೆದೇ ಆರಾಧನೆ ಮಾಡಲಾಗುತ್ತಿತ್ತು. ಕೋರ್ಟ್ ಇರುವುದು ನೊಂದವರ ವ್ಯಾಜ್ಯ ಬಗೆಹರಿಸಲು, ಇಂತಹ ವ್ಯಾಜ್ಯ ಪರಂಪರೆ ಮುಂದುವರಿಕೆ ಸೂಕ್ತವಲ್ಲ. ಮರದ ನೆರಳಲ್ಲಿ ಕುಳಿತು ಶಾಶ್ವತ ಪರಿಹಾರ ಕಂಡುಕೊಳ್ಳಿ ಎಂದು ಎರಡೂ ಮಠಗಳಿಗೆ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ತೀರ್ಪು ನೀಡಲಾಗಿದೆ. ಡಿಸೆಂಬರ್ 2, 3, 4 ರಂದು ಪದ್ಮನಾಭ ತೀರ್ಥರ ಆರಾಧನೆ ನಡೆಯಲಿದೆ.

ಇದನ್ನೂ ಓದಿ: ನಿಷೇಧಾಜ್ಞೆ ಉಲ್ಲಂಘನೆ: ಮಡಿಕೇರಿಯಲ್ಲಿ ಹಿಂದೂ ಸಂಘಟನೆ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ಕಾರ್ಯಕರ್ತರ ಆಕ್ರೋಶ

ಇದನ್ನೂ ಓದಿ: Shocking News: ಮಡಿಕೇರಿಯ ಮಹಿಳೆಯ ಹೊಟ್ಟೆಯಲ್ಲಿತ್ತು 1.5 ಕೆಜಿ ಕೂದಲು!

Published On - 4:53 pm, Tue, 30 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್