ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ಕಾಲೇಜು ವಿದ್ಯಾರ್ಥಿನಿ!

TV9 Digital Desk

| Edited By: ಸಾಧು ಶ್ರೀನಾಥ್​

Updated on:Nov 09, 2021 | 10:19 AM

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ನಮ್ರತಾ ಎಂಬ ವಿದ್ಯಾರ್ಥಿನಿ ಜೀವನದ ಹಂಗು ತೊರೆದು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾಳೆ. ವ್ಯಕ್ತಿಯೊಬ್ಬರು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಗ್ರಾಮದ ಬಳಿ ಕೆರೆಗೆ ಹಾರಿದ್ದರು.

ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ಕಾಲೇಜು ವಿದ್ಯಾರ್ಥಿನಿ!
ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ವಿದ್ಯಾರ್ಥಿನಿ!
Follow us

ಕೊಡಗು: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ನಮ್ರತಾ ಎಂಬ ವಿದ್ಯಾರ್ಥಿನಿ ಜೀವನದ ಹಂಗು ತೊರೆದು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾಳೆ. ವ್ಯಕ್ತಿಯೊಬ್ಬರು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಗ್ರಾಮದ ಬಳಿ ಕೆರೆಗೆ ಹಾರಿದ್ದರು. ಆ ವೇಳೆ ವ್ಯಕ್ತಿ ಮುಳುಗುತ್ತಿರುವುದನ್ನು ನೋಡಿದ ವಿದ್ಯಾರ್ಥಿನಿ ನಮ್ರತಾ ಹಿಂದೆಮುಂದೆ ಯೋಚಿಸದೆ, ಪ್ರಾಣದ ಹಂಗು ತೊರೆದು ಕೆರೆಗೆ ಹಾರಿ ಆ ವ್ಯಕ್ತಿಯ ರಕ್ಷಣೆ ಮಾಡಿದ್ದಾಳೆ. 10 ಅಡಿಗೂ ಅಧಿಕ ಆಳವಿದ್ದ ಕೆರೆ ಅದಾಗಿದೆ. ವಿದ್ಯಾರ್ಥಿನಿ ನಮ್ರತಾಳ ಈ ಸಾಹಸಕ್ಕೆ ಎಲ್ಲರ ಮೆಚ್ಚುಗೆ, ಪ್ರಶಂಸೆ ವ್ಯಕ್ತವಾಗುತ್ತಿದೆ. ನಮ್ರತಾ (17) ಗೋಣಿಕೊಪ್ಪಲು ಸರ್ವದೈವತಾ ಪಿಯು ಕಾಲೇಜಿನ ವಿದ್ಯಾರ್ಥಿನಿ.

puc girl student rescues man who attempted to suicide by jumping into lake in gonikoppal

ಪ್ರಾಣದ ಹಂಗು ತೊರೆದು 10 ಅಡಿಗೂ ಅಧಿಕ ಆಳವಿದ್ದ ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ವಿದ್ಯಾರ್ಥಿನಿ ನಮ್ರತಾ

TV9 Daily Horoscope: Effects on zodiac sign | Dr. Basavaraj Guruji, Astrologer (09-11-2021)

(puc girl student rescues man who attempted to suicide by jumping into lake in gonikoppal in kodagu )

ತಾಜಾ ಸುದ್ದಿ

Related Stories

Click on your DTH Provider to Add TV9 Kannada