ಮನೆಯಲ್ಲಿ ಯಾರು ಇಲ್ಲದ ವೇಳೆ PUC ವಿದ್ಯಾರ್ಥಿನಿ ಆತ್ಮಹತ್ಯೆ

ಕೊಡಗು: ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ(17) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಿಂದಿಲ್ಲ. ಈ ಸಂಬಂಧ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

|

Dec 23, 2019 | 3:28 PM

ಕೊಡಗು: ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ(17) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಿಂದಿಲ್ಲ. ಈ ಸಂಬಂಧ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on

Related Stories

Most Read Stories

Click on your DTH Provider to Add TV9 Kannada