Kodihalli chandrashekar removed: ರೈತ ಸಂಘ, ಹಸಿರು ಸೇನೆಯಿಂದ ಕೋಡಿಹಳ್ಳಿ ಚಂದ್ರಶೇಖರ್​ ವಜಾ, ಹೊಸ ರಾಜ್ಯಾಧ್ಯಕ್ಷರ ನೇಮಕ

Raitha sangha: ರೈತ ಸಂಘದ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಹೆಚ್.ಆರ್.ಬಸವರಾಜಪ್ಪ ಆಯ್ಕೆಯಾಗಿದ್ದಾರೆ. ಶಿವಮೊಗ್ಗದಲ್ಲಿ ನಡೆದ ರೈತ ಸಂಘ, ಹಸಿರು ಸೇನೆ ಸಭೆಯಲ್ಲಿ ಈ ಆಯ್ಕೆ ನಡೆದಿದೆ.

Kodihalli chandrashekar removed: ರೈತ ಸಂಘ, ಹಸಿರು ಸೇನೆಯಿಂದ ಕೋಡಿಹಳ್ಳಿ ಚಂದ್ರಶೇಖರ್​ ವಜಾ, ಹೊಸ ರಾಜ್ಯಾಧ್ಯಕ್ಷರ ನೇಮಕ
ಕೋಡಿಹಳ್ಳಿ ಚಂದ್ರಶೇಖರ್
Updated By: ಸಾಧು ಶ್ರೀನಾಥ್​

Updated on: May 31, 2022 | 3:55 PM

ಶಿವಮೊಗ್ಗ: ರೈತ ಸಂಘ ಮತ್ತು ಹಸಿರು ಸೇನೆಯಿಂದ (hasiru sene) ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು​ (Kodihalli chandrashekar) ವಜಾ ಮಾಡಲಾಗಿದೆ. ರೈತ ಸಂಘದ (raitha sangha) ರಾಜ್ಯಾಧ್ಯಕ್ಷರಾಗಿ ನೂತನವಾಗಿ ಹೆಚ್.ಆರ್.ಬಸವರಾಜಪ್ಪ ಆಯ್ಕೆಯಾಗಿದ್ದಾರೆ. ಶಿವಮೊಗ್ಗದಲ್ಲಿ ನಡೆದ ರೈತ ಸಂಘ, ಹಸಿರು ಸೇನೆ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪ ಹಿನ್ನೆಲೆ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ವಜಾಗೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Also Read:

iQOO Neo 6: ಭಾರತಕ್ಕೆ ಬಂದೇ ಬಿಡ್ತು ಐಕ್ಯೂ ನಿಯೋ 6 5G: ಇಷ್ಟು ಕಡಿಮೆ ಬೆಲೆಗೆ ಎಂಥಾ ಸ್ಮಾರ್ಟ್​​ಫೋನ್

Also Read:

ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?

Published On - 3:09 pm, Tue, 31 May 22