ರೈತರ ಕರಾಳ ದಿನ ಆಚರಣೆಗೆ ಕೋಡಿಹಳ್ಳಿ ಕರೆ

ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲಾಗುತ್ತದೆ.

ರೈತರ ಕರಾಳ ದಿನ ಆಚರಣೆಗೆ ಕೋಡಿಹಳ್ಳಿ ಕರೆ
ಕೋಡಿಹಳ್ಳಿ ಚಂದ್ರಶೇಖರ್ (ಸಂಗ್ರಹ ಚಿತ್ರ)
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Jan 29, 2021 | 4:51 PM

ಬೆಂಗಳೂರು: ನಾಳೆ (ಜನವರಿ 30) ಮಹಾತ್ಮ ಗಾಂಧಿಜೀ ಹುತಾತ್ಮರಾದ ದಿನ. ಈ ಹಿನ್ನೆಲೆ ರೈತರ ಮೇಲೆ ನಡೆದಿರುವ ಹಲ್ಲೆ, ದೌರ್ಜನ್ಯವನ್ನು ಖಂಡಿಸಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿ ನಾಳೆ ಬೆಳಗ್ಗೆ 11-30ಕ್ಕೆ ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲಾಗುತ್ತದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ರೈತರು ಎಡಗೈಗೆ ಕಪ್ಪು ಬಟ್ಟೆಯ ಪಟ್ಟಿ ಧರಿಸಿ ಕರಾಳ ದಿನವಾಗಿ ಆಚರಣೆ ಮಾಡಿ ಎಂದು ತಿಳಿಸಿದ್ದಾರೆ.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ