ಕೋಲಾರ: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಬಸ್​ ಅಪಘಾತ, ಹಲವರಿಗೆ ಗಾಯ

ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್​ಗೆ ಕೋಲಾರದ ಬಳಿ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಅಲ್ಲದೆ, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಪೊಲೀಸ್ ತಂಡ ಶ್ರಮಿಸುತ್ತಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಲಾರ: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಬಸ್​ ಅಪಘಾತ, ಹಲವರಿಗೆ ಗಾಯ
ಅಪಘಾತImage Credit source: India TV
Follow us
TV9 Web
| Updated By: ನಯನಾ ರಾಜೀವ್

Updated on:Jul 12, 2024 | 10:59 AM

ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್​ಗೆ ಕೋಲಾರದ ಬಳಿ ಲಾರಿ​ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಅಲ್ಲದೆ, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಪೊಲೀಸ್ ತಂಡ ಶ್ರಮಿಸುತ್ತಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:26 am, Fri, 12 July 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್