ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್ಗೆ ಕೋಲಾರದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಅಲ್ಲದೆ, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
Karnataka: A bus was hit by a tipper lorry near Kolar. Nine dead, over 15 injured while traveling from Bangalore to Tirupati. Police have arrived and shifted the injured to the hospital. More details are awaited pic.twitter.com/wd4WsdsB1z
— IANS (@ians_india) July 12, 2024
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಪೊಲೀಸ್ ತಂಡ ಶ್ರಮಿಸುತ್ತಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:26 am, Fri, 12 July 24