AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು

ನಿವೃತ್ತರಾದ ಮರುದಿನವೇ ಯೋಧರೊಬ್ಬರು ಹೃದಯಾಘಾತದಿಂದ ಅಸುನೀಗಿರುವ ಮನಕಲುಕುವ ಘಟನೆ ಅಂಬೇಡ್ಕರ್​ ನಗರದಲ್ಲಿ ನಡೆದಿದೆ. 48 ವರ್ಷದ ಯೋಧ ಮಂಜುನಾಥ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು
ನಿವೃತ್ತ ಯೋಧ ಮಂಜುನಾಥ
KUSHAL V
|

Updated on:Feb 02, 2021 | 6:40 PM

Share

ಕೋಲಾರ: ನಿವೃತ್ತರಾದ ಮರುದಿನವೇ ಯೋಧರೊಬ್ಬರು ಹೃದಯಾಘಾತದಿಂದ ಅಸುನೀಗಿರುವ ಮನಕಲುಕುವ ಘಟನೆ ಅಂಬೇಡ್ಕರ್​ ನಗರದಲ್ಲಿ ನಡೆದಿದೆ. 48 ವರ್ಷದ ಯೋಧ ಮಂಜುನಾಥ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮಂಜುನಾಥ ಜನವರಿ 31ರಂದು ಭಾರತೀಯ ಸೇನೆಯಿಂದ ನಿವೃತ್ತರಾಗಿದ್ದರು. ಸೇನೆಯಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕುಟುಂಬಸ್ಥರ ಜೊತೆ ಕಾಲಕಳೆಯಲು ಬಂದಿದ್ದ ಮಂಜುನಾಥ ಇಂದು ಬೆಳಗ್ಗೆ ಹೃದಯಾಘಾತದಿಂದ ಅಸುನೀಗಿದ್ದಾರೆ. ಮಂಜುನಾಥ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಾಫಿನಾಡಿನಲ್ಲಿ.. ಬೈಕ್​ಗೆ ಬೊಲೆರೋ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Published On - 6:38 pm, Tue, 2 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?