ಜಿಲ್ಲಾ ಪಂಚಾಯಿತಿ ಸದಸ್ಯನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಯತ್ನ, ಸಾವು

ಜಿಲ್ಲಾ ಪಂಚಾಯಿತಿ ಸದಸ್ಯನ ಪತ್ನಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೈರೇಗೌಡ ಬಡಾವಣೆಯಲ್ಲಿ ನಡೆದಿದೆ. ಸುಗಟೂರು ಜಿಲ್ಲಾ ಪಂಚಾಯತ್ ಸದಸ್ಯ ನಂಜುಂಡಪ್ಪ ಪತ್ನಿ ಸೌಮ್ಯಾ(35) ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲಾ ಪಂಚಾಯಿತಿ ಸದಸ್ಯನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಯತ್ನ, ಸಾವು
ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿ
Follow us
KUSHAL V
|

Updated on:Dec 21, 2020 | 6:47 PM

ಕೋಲಾರ: ಜಿಲ್ಲಾ ಪಂಚಾಯಿತಿ ಸದಸ್ಯನ ಪತ್ನಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಯತ್ನಿಸಿರುವ ಘಟನೆ ನಗರದ ಬೈರೇಗೌಡ ಬಡಾವಣೆಯಲ್ಲಿ ನಡೆದಿದೆ. ಸುಗಟೂರು ಜಿಲ್ಲಾ ಪಂಚಾಯತ್ ಸದಸ್ಯ ನಂಜುಂಡಪ್ಪ ಪತ್ನಿ ಸೌಮ್ಯಾ (35) ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದಿದ್ದ ಸೌಮ್ಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇತ್ತ, ಘಟನೆ ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೌಮ್ಯಾ ಅಸು ನೀಗಿದ್ದಾರೆ.

CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್​ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು

Published On - 6:37 pm, Mon, 21 December 20

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ