ಕೋಲಾರ: ಜಿಲ್ಲಾ ಪಂಚಾಯಿತಿ ಸದಸ್ಯನ ಪತ್ನಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಯತ್ನಿಸಿರುವ ಘಟನೆ ನಗರದ ಬೈರೇಗೌಡ ಬಡಾವಣೆಯಲ್ಲಿ ನಡೆದಿದೆ. ಸುಗಟೂರು ಜಿಲ್ಲಾ ಪಂಚಾಯತ್ ಸದಸ್ಯ ನಂಜುಂಡಪ್ಪ ಪತ್ನಿ ಸೌಮ್ಯಾ (35) ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದಿದ್ದ ಸೌಮ್ಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇತ್ತ, ಘಟನೆ ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೌಮ್ಯಾ ಅಸು ನೀಗಿದ್ದಾರೆ.
CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು
Published On - 6:37 pm, Mon, 21 December 20