ಹೆಂಡತಿ ಆತ್ಮಹತ್ಯೆಯ ಕೆಲ ದಿನಗಳ ಬಳಿಕ ವಿಷ ಸೇವಿಸಿ ಸಿಆರ್​ಪಿಎಫ್ ಯೋಧ ಆತ್ಮಹತ್ಯೆ, ಮಗ ಅನಾಥ

ಯೋಧ ದಿಲೀಪ್ ಜಮ್ಮು ಕಾಶ್ಮೀರದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ರು. ನಂತರ ಅವರನ್ನು ಉಳಿಸಿಕೊಳ್ಳಲು ದೆಹಲಿ ಸೇನಾ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹೆಂಡತಿ ಆತ್ಮಹತ್ಯೆಯ ಕೆಲ ದಿನಗಳ ಬಳಿಕ ವಿಷ ಸೇವಿಸಿ ಸಿಆರ್​ಪಿಎಫ್ ಯೋಧ ಆತ್ಮಹತ್ಯೆ, ಮಗ ಅನಾಥ
ಹೆಂಡತಿ ಆತ್ಮಹತ್ಯೆಯ ಕೆಲ ದಿನಗಳ ಬಳಿಕ ವಿಷ ಸೇವಿಸಿ ಸಿಆರ್ಪಿಎಫ್ ಯೋಧ ಆತ್ಮಹತ್ಯೆ, ಮಗ ಅನಾಥ
Follow us
TV9 Web
| Updated By: ಆಯೇಷಾ ಬಾನು

Updated on: Sep 29, 2021 | 10:17 AM

ಕೋಲಾರ: ವಿಷ ಸೇವಿಸಿ ಸಿಆರ್​ಪಿಎಫ್ ಯೋಧ(CRPF Soldier) ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೆಹಲಿ ಸೇನಾ ಆಸ್ಪತ್ರೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ನಿವಾಸಿ ದಿಲೀಪ್(34) ಆತ್ಮಹತ್ಯೆ ಮಾಡಿಕೊಂಡ ಯೋಧ.

ಮೃತ ಯೋಧ ದಿಲೀಪ್ ಜಮ್ಮು ಕಾಶ್ಮೀರದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ರು. ನಂತರ ಅವರನ್ನು ಉಳಿಸಿಕೊಳ್ಳಲು ದೆಹಲಿ ಸೇನಾ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಕೆಲವು ವರ್ಷಗಳ ಹಿಂದೆಯಷ್ಟೆ ಈತನ ಪತ್ನಿ ಕೂಡ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು ಈಗ ದಿಲೀಪ್ ಕೂಡ ಹೆಂಡತಿಯ ಹಾದಿಯನ್ನೇ ಹಿಡಿದಿದ್ದಾರೆ. ಆದ್ರೆ ಈಗ ತಂದೆ-ತಾಯಿಯ ಆತ್ಮಹತ್ಯೆಯಿಂದ ಒಬ್ಬ ಮಗು ಅನಾಥನಾಗಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಂದು ಸಂಜೆ ಅಥವಾ ನಾಳೆ ಮೃತ ಯೋಧನ ಪಾರ್ಥಿವ ಶರೀರ ಕೆಜಿಎಫ್ಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾಪು ಲೈಟ್ ಹೌಸ್​ಗೆ 120 ವರ್ಷ ತುಂಬಿದ ಸಂಭ್ರಮ; ರಾಷ್ಟ್ರಮಟ್ಟದ ಮಾನ್ಯತೆಗೆ ಸಾಕ್ಷಿಯಾಗಲಿದೆ ಬ್ರಿಟಿಷರ ಕಾಲದ ದೀಪ ಸ್ತಂಬ

ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ