ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ

KR Ramesh Kumar: KRS, ಎತ್ತಿನಹೊಳೆ, ಯರಗೋಳ, HN ವ್ಯಾಲಿ KC ವ್ಯಾಲಿ, HMT, HAL ಎಲ್ಲವೂ ಕುಮಾರಸ್ವಾಮಿಯದ್ದೇ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ - ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್‌ ವ್ಯಂಗ್ಯ

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ
ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 05, 2022 | 4:38 PM

ಕೋಲಾರ: ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್‌ ( KR Ramesh Kumar) ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಯರಗೋಳ ಡ್ಯಾಂ (yaragola dam project) ಬಳಿ ರಮೇಶ್ ಕುಮಾರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯೋಜನೆ ವಿಳಂಬ ವಿಚಾರವಾಗಿ ಕುಮಾರಸ್ವಾಮಿ ನಿನ್ನೆ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು. ರಮೇಶ್ ಕುಮಾರ್ ರನ್ನ ಸ್ವಯಂ ಘೋಷಿತ ಭಗೀರಥ ಎಂದು ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದರು.

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ!

ಡ್ಯಾಂನಲ್ಲಿ ನೀರು ಶೇಖರಣೆಯಾದರೂ ಸಾರ್ವಜನಿಕ ಬಳಕೆಗೆ ಸಿಗದ ಯೋಜನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ವ್ಯಂಗ್ಯವಾಗಿ ಉತ್ತರಿಸಿದ ರಮೇಶ್ ಕುಮಾರ್ ಮೊದಲು ಮಾತುಕತೆ, ನಿಶ್ಚಿತಾರ್ಥ, ಮದುವೆ ಎಲ್ಲವೂ ನಡೆಯುತ್ತೆ. ಅವೆಲ್ಲವೂ ಸರಿಯಾದರೆ 9 ತಿಂಗಳಲ್ಲಿ ಮಕ್ಕಳಾಗುತ್ತೆ. ಒಮ್ಮೊಮ್ಮೆ ನರಗಳ ದೌರ್ಬಲ್ಯ ಇದ್ದಾಗ, ಮಕ್ಕಳಾಗುವುದು ವಿಳಂಬವಾಗುತ್ತೆ ಎಂದು ಕಟಕಿಯಾಡಿದರು.

ಮಾಜಿ ಸಿಎಂ Kumaraswamyಗೆ ಟಾಂಗ್​ ಕೊಟ್ಟ ಮಾಜಿ Speaker ರಮೇಶ್​ಕುಮಾರ್

KRS, ಎತ್ತಿನಹೊಳೆ, ಯರಗೋಳ, HN ವ್ಯಾಲಿ KC ವ್ಯಾಲಿ, HMT, HAL ಎಲ್ಲವೂ ಕುಮಾರಸ್ವಾಮಿಯದ್ದೇ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ. ನನ್ನನ್ನು ಭಗೀರಥ ಅಂತಾರೆ, ಮಹಾನ್ ನಾಯಕ, ನರಿ, ಶಕುನಿ ಅಂತಾರೆ… ನೀವು ಏನಾದರೂ ಹೆಸರು ಕೊಡಿ ಎಂದು ರಮೇಶ್ ಕುಮಾರ್ ನಗೆಯಾಡಿದರು.

Published On - 3:57 pm, Fri, 5 August 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ