ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ

KH Muniyappa: ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ
ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿಕೆ ಕೆ.ಎಚ್. ಮುನಿಯಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 07, 2021 | 4:32 PM

ದಾವಣಗೆರೆ: ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಸಂಘಟನೆಯ ಸಕ್ರಿಯ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಕೋಲಾರದ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮುನಿಯಪ್ಪಗೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಸಾಥ್​ ನೀಡಿದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ದಾವಣಗೆರೆ ನಗರದ ದುರ್ಗಾಂಭಿಕಾ ದೇವಸ್ಥಾನದ ಬಳಿ ಇರುವ ಆರ್​ಎಸ್ಎಸ್ ಸಕ್ರಿಯ ಕಾರ್ಯಕರ್ತ ಹಾದಿಮನಿ ಗಣೇಶ್ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದರು.

ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಹಿರಿಯ ಕನ್ನಡ ಕಟ್ಟಾಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ವಿಧಿವಶ

(kolar congress leaders kh muniyappa consoles rss worker who died due to coronavirus in davanagere)

Published On - 4:26 pm, Wed, 7 July 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ