AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಎಎಸ್​ಐ ಅಮಾನತು

ಕಳೆದ ಶನಿವಾರ ಬಂಗಾರಪೇಟೆ ವೃತ್ತದಲ್ಲಿರುವ ಬಾರ್​ನ​​ ಸಿಬ್ಬಂದಿ ತನಗೆ ನಮಸ್ಕಾರ ಹೇಳಿಲ್ಲವೆಂದು ಕುಡಿದ ಮತ್ತಿನಲ್ಲಿ ಎಎಸ್​ಐ ನಾರಾಯಣಸ್ವಾಮಿ ಗಲಾಟೆ ಮಾಡಿದ್ದಾರೆ. ಅಲ್ಲದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಎಎಸ್​​ಐ ಗಲಾಟೆ ಮಾಡಿರುವ ವಿಡಿಯೋ ವೈರಲ್​​ ಆಗಿದೆ.

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಎಎಸ್​ಐ ಅಮಾನತು
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 17, 2023 | 10:08 AM

Share

ಕೋಲಾರ ನ.17: ಕೋಲಾರ (Kolar) ಗ್ರಾಮಾಂತರ ಪೊಲೀಸ್​ (Police) ಠಾಣೆಯ ಎಎಸ್ಐ ನಾರಾಯಣಸ್ವಾಮಿ ಅವರನ್ನು ಅಮಾನತುಗೊಳಿಸಿ (Suspend) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ನಾರಾಯಣ ಆದೇಶ ಹೊರಡಿಸಿದ್ದಾರೆ. ಕಳೆದ ಶನಿವಾರ ಬಂಗಾರಪೇಟೆ ವೃತ್ತದಲ್ಲಿರುವ ಬಾರ್​ನ​​ ಸಿಬ್ಬಂದಿ ತನಗೆ ನಮಸ್ಕಾರ ಹೇಳಿಲ್ಲವೆಂದು ಕುಡಿದ ಮತ್ತಿನಲ್ಲಿ ಎಎಸ್​ಐ ನಾರಾಯಣಸ್ವಾಮಿ ಗಲಾಟೆ ಮಾಡಿದ್ದಾರೆ. ಅಲ್ಲದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಎಎಸ್​​ಐ ಗಲಾಟೆ ಮಾಡಿರುವ ವಿಡಿಯೋ ವೈರಲ್​​ ಆಗಿದೆ.

ಪ್ರಕರಣ ಸಂಬಂಧ ಎಎಸ್​ಐ ನಾರಾಯಣ ಸ್ವಾಮಿ ಬಾರ್​ ಸಿಬ್ಬಂದಿ ವಿರುದ್ಧ ಎಸ್​​ಪಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ಸಮೇತ ಎಎಸ್​ಐ ನಡೆ ವಿರುದ್ಧ ಬಾರ್​ ಅಸೋಷಿಯೇಷನ್​ ಎಸ್​​ಪಿಗೆ ದೂರು ನೀಡಿದೆ. ಹೀಗಾಗಿ ಇಲಾಖೆಗೆ ಅಗೌರವ, ದುರ್ನಡತೆ, ಬೇಜವಾಬ್ದಾರಿ, ಉದಾಸೀನ ತೋರಿದ ನಾರಾಯಣ ಸ್ವಾಮಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:  ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಬಳ್ಳಾರಿ ಆರ್​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆರ್​ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್​ ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಈ ಬಗ್ಗೆ ಖಚಿತ‌ ಮಾಹಿತಿ‌ ದೊರೆತ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್​​​ಪಿ ಶಶಿಧರ್​ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ‌ಶಾಸಕ ಭರತರೆಡ್ಡಿ ಆರ್​ಟಿಒ ಕಚೇರಿಗೆ ಭೇಟಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್