ಬೈಕ್ಗೆ KSRTC ಬಸ್ ಡಿಕ್ಕಿ, ಪತ್ನಿ ಸ್ಥಳದಲ್ಲೇ ಸಾವು
ಕೋಲಾರ: ದಂಪತಿ ತೆರಳುತ್ತಿದ್ದ ಬೈಕ್ಗೆ KSRTC ಬಸ್ ಡಿಕ್ಕಿಯಾಗಿ, ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೋಲಾರ ತಾಲೂಕಿನ ಗಂಗಾಪುರ ಗೇಟ್ ಬಳಿ ದುರ್ಘಟನೆ ನಡೆದಿದೆ. ಗಟ್ಟಿಗಾನಹಳ್ಳಿ ನಿವಾಸಿ 42 ವರ್ಷದ ರೋಹಿಣಿ ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ. ಪತಿ ಶ್ರೀನಿವಾಸ್ ಅಪಘಾತದಲ್ಲಿ ಬದುಕುಳಿದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೋಲಾರದಿಂದ ಬೈಕ್ ನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕೋಲಾರ: ದಂಪತಿ ತೆರಳುತ್ತಿದ್ದ ಬೈಕ್ಗೆ KSRTC ಬಸ್ ಡಿಕ್ಕಿಯಾಗಿ, ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೋಲಾರ ತಾಲೂಕಿನ ಗಂಗಾಪುರ ಗೇಟ್ ಬಳಿ ದುರ್ಘಟನೆ ನಡೆದಿದೆ.
ಗಟ್ಟಿಗಾನಹಳ್ಳಿ ನಿವಾಸಿ 42 ವರ್ಷದ ರೋಹಿಣಿ ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ. ಪತಿ ಶ್ರೀನಿವಾಸ್ ಅಪಘಾತದಲ್ಲಿ ಬದುಕುಳಿದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೋಲಾರದಿಂದ ಬೈಕ್ ನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.