ರಾಡ್ನಿಂದ ಹೊಡೆದು ಪತ್ನಿ ಹತ್ಯೆ: ಬಳಿಕ ಪೊಲೀಸರಿಗೆ ಶರಣಾದ ಆರೋಪಿ
ಕೋಲಾರ: ಶೀಲ ಶಂಕಿಸಿ ಪತ್ನಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಆಲೇರಿ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ. ಪತ್ನಿ ಲಕ್ಷ್ಮಮ್ಮ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಪತಿ ವೀರಭದ್ರ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on: Jan 19, 2020 | 7:24 PM
Share
ಕೋಲಾರ: ಶೀಲ ಶಂಕಿಸಿ ಪತ್ನಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಆಲೇರಿ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ.
ಪತ್ನಿ ಲಕ್ಷ್ಮಮ್ಮ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಪತಿ ವೀರಭದ್ರ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Stories
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
