ರಾಡ್​ನಿಂದ ಹೊಡೆದು ಪತ್ನಿ ಹತ್ಯೆ: ಬಳಿಕ ಪೊಲೀಸರಿಗೆ ಶರಣಾದ ಆರೋಪಿ

|

Updated on: Jan 19, 2020 | 7:24 PM

ಕೋಲಾರ: ಶೀಲ ಶಂಕಿಸಿ ಪತ್ನಿಯನ್ನು ರಾಡ್​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಆಲೇರಿ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ. ಪತ್ನಿ ಲಕ್ಷ್ಮಮ್ಮ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದು ಪತಿ ವೀರಭದ್ರ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಡ್​ನಿಂದ ಹೊಡೆದು ಪತ್ನಿ ಹತ್ಯೆ: ಬಳಿಕ ಪೊಲೀಸರಿಗೆ ಶರಣಾದ ಆರೋಪಿ
Follow us on

ಕೋಲಾರ: ಶೀಲ ಶಂಕಿಸಿ ಪತ್ನಿಯನ್ನು ರಾಡ್​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಆಲೇರಿ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ.

ಪತ್ನಿ ಲಕ್ಷ್ಮಮ್ಮ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದು ಪತಿ ವೀರಭದ್ರ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.