ರಕ್ಷಕರೇ ಭಕ್ಷಕರಾದರಾ? ಕೋಲಾರದ ಪೇದೆ ವಿರುದ್ಧ ರೇಪ್ ಆರೋಪ

ಕೋಲಾರ: ರಕ್ಷಕರೇ ಭಕ್ಷಕರಾದ್ರ? ಕೊಲಾರ ಜಿಲ್ಲೆಯಲ್ಲಿ ನಡೆದ ಈ ಒಂದು ಘಟನೆಯಿಂದ ಇಂತಹ ಅನುಮಾನ ಮೂಡಿದೆ. ಹೌದು ಸಾರ್ವಜನಿಕರ ರಕ್ಷಣೆಯ ಹೊಣೆ ಹೊತ್ತಿರುವ ಪೊಲೀಸ್ ಪೇದೆಯ ಮೇಲೆಯೇ ಈಗ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆ ಶ್ರೀನಿವಾಸರಪುರ ತಾಲೂಕಿನ ಶಿಗೇಹಳ್ಳಿ ಗ್ರಾಮದ ಮಹಿಳೆಯೊಬ್ಬರು ಶ್ರೀನಿವಾಸಪುರ ಪೊಲೀಸ್‌ ಠಾಣೆಯ ಪೇದೆ ರವೀಂದ್ರ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆಂದು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಪೇದೆ ವಿರುದ್ಧ ಆರು ತಿಂಗಳ ಹಿಂದೆಯೇ ದೂರು ನೀಡಿದ್ದೇನೆ. ಆದರೆ ಇದುವರೆಗೆ ಯಾವುದೇ ಕ್ರಮ […]

ರಕ್ಷಕರೇ ಭಕ್ಷಕರಾದರಾ? ಕೋಲಾರದ ಪೇದೆ ವಿರುದ್ಧ ರೇಪ್ ಆರೋಪ
Follow us
Guru
| Updated By: ಸಾಧು ಶ್ರೀನಾಥ್​

Updated on: Jun 19, 2020 | 1:00 PM

ಕೋಲಾರ: ರಕ್ಷಕರೇ ಭಕ್ಷಕರಾದ್ರ? ಕೊಲಾರ ಜಿಲ್ಲೆಯಲ್ಲಿ ನಡೆದ ಈ ಒಂದು ಘಟನೆಯಿಂದ ಇಂತಹ ಅನುಮಾನ ಮೂಡಿದೆ. ಹೌದು ಸಾರ್ವಜನಿಕರ ರಕ್ಷಣೆಯ ಹೊಣೆ ಹೊತ್ತಿರುವ ಪೊಲೀಸ್ ಪೇದೆಯ ಮೇಲೆಯೇ ಈಗ ಅತ್ಯಾಚಾರದ ಆರೋಪ ಕೇಳಿಬಂದಿದೆ.

ಕೋಲಾರ ಜಿಲ್ಲೆ ಶ್ರೀನಿವಾಸರಪುರ ತಾಲೂಕಿನ ಶಿಗೇಹಳ್ಳಿ ಗ್ರಾಮದ ಮಹಿಳೆಯೊಬ್ಬರು ಶ್ರೀನಿವಾಸಪುರ ಪೊಲೀಸ್‌ ಠಾಣೆಯ ಪೇದೆ ರವೀಂದ್ರ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆಂದು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಪೇದೆ ವಿರುದ್ಧ ಆರು ತಿಂಗಳ ಹಿಂದೆಯೇ ದೂರು ನೀಡಿದ್ದೇನೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಧರಣಿ ಕುಳಿತ ಮಹಿಳೆ ಪೊಲೀಸ್‌ ವಶಕ್ಕೆ? ಈ ಸಂಬಂಧ ಪೇದೆಯನ್ನ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತನಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಕೋಲಾರ ನಗರದ ಗಾಂಧಿ ಪ್ರತಿಮೆ ಬಳಿ ಸತ್ಯಾಗ್ರಹ ಕುಳಿತಿದ್ದಾರೆ. ಕೋಲಾರ ಪೊಲೀಸರು ಧರಣೆ ಹಿಂಪಡೆಯುವಂತೆ ಮಹಿಳೆಯ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಸಂಬಂಧ ಮಹಿಳೆಯನ್ನ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ