ಪೊಲೀಸ್ ಠಾಣೆಯಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್
ಪೊಲೀಸ್ ಠಾಣೆಯಲ್ಲೇ, ಪೊಲೀಸ್ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ.

ಪೊಲೀಸ್ ಠಾಣೆಯಲ್ಲೇ ಮದ್ಯಪಾನ ಮಾಡುತ್ತಿರುವ ಪೊಲೀಸರು
Updated on: Sep 18, 2022 | 8:49 PM
Share
ಕೋಲಾರ: ಪೊಲೀಸ್ ಠಾಣೆಯಲ್ಲೇ, ಪೊಲೀಸ್ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಶ್ರೀನಿವಾಸಪುರ ತಾಲ್ಲೂಕು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ, ಪೇದೆಗಳಾದ ಚಲಪತಿ, ಆಂಜಿ, ಹಾಗೂ ಮಂಜುನಾಥ್ ಠಾಣೆಯಲ್ಲೇ ಮದ್ಯಪಾನ ಮಾಡಿದ್ದಾರೆ. ಸಿಬ್ಬಂದಿಗಳು ಪೊಲೀಸ್ ಠಾಣೆಯನ್ನು ಬಾರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Related Stories
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
