ಪೊಲೀಸ್ ಠಾಣೆಯಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್

| Updated By: ವಿವೇಕ ಬಿರಾದಾರ

Updated on: Sep 18, 2022 | 8:49 PM

ಪೊಲೀಸ್ ಠಾಣೆಯಲ್ಲೇ, ಪೊಲೀಸ್​ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋವೊಂದು ವೈರಲ್​ ಆಗಿದೆ.

ಪೊಲೀಸ್ ಠಾಣೆಯಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್
ಪೊಲೀಸ್​​ ಠಾಣೆಯಲ್ಲೇ ಮದ್ಯಪಾನ ಮಾಡುತ್ತಿರುವ ಪೊಲೀಸರು
Follow us on

ಕೋಲಾರ: ಪೊಲೀಸ್ ಠಾಣೆಯಲ್ಲೇ, ಪೊಲೀಸ್​ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋವೊಂದು ವೈರಲ್​ ಆಗಿದೆ. ಶ್ರೀನಿವಾಸಪುರ ತಾಲ್ಲೂಕು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ, ಪೇದೆಗಳಾದ ಚಲಪತಿ, ಆಂಜಿ, ಹಾಗೂ ಮಂಜುನಾಥ್ ಠಾಣೆಯಲ್ಲೇ ಮದ್ಯಪಾನ ಮಾಡಿದ್ದಾರೆ. ಸಿಬ್ಬಂದಿಗಳು ಪೊಲೀಸ್ ಠಾಣೆಯನ್ನು ಬಾರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ