AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar News: ರಾಕ್ ವ್ಯಾಲಿ ರೆಸಾರ್ಟ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ; 14 ಜನರ ಬಂಧನ, 6 ಯುವತಿಯರ ರಕ್ಷಣೆ!

ರಾಕ್ ವ್ಯಾಲಿ ರೆಸಾರ್ಟ್​ನಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದು, 14 ಜನರನ್ನು ಬಂಧಿಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

Kolar News: ರಾಕ್ ವ್ಯಾಲಿ ರೆಸಾರ್ಟ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ; 14 ಜನರ ಬಂಧನ,  6 ಯುವತಿಯರ ರಕ್ಷಣೆ!
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Jun 26, 2023 | 11:46 AM

Share

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂರಿನಲ್ಲಿರುವ ರಾಕ್ ವ್ಯಾಲಿ ರೆಸಾರ್ಟ್() ಮೇಲೆ ಪೊಲೀಸರು ದಾಳಿ ಮಾಡಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಹಲವರನ್ನು ಬಂಧಿಸಿದ್ದಾರೆ. ಕಳೆದ ಹಲವು ದಿನಗಳಿಂದ ರಾಕ್ ವ್ಯಾಲಿ ರೆಸಾರ್ಟ್​ನಲ್ಲಿ ಮಾಂಸ ದಂಧೆ ನಡೆಯುತ್ತಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದುಬಂದಿತ್ತು. ಇದನ್ನು ಖಚಿತಪಡಿಸಿಕೊಂಡ ಕೋಲಾರ(Kolar) ಮಹಿಳಾ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಬೈರರಾಮಪ್ಪ‌ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ಕಾರ್ಯಚರಣೆಯಲ್ಲಿ ಪೊಲೀಸರು 14 ಜನರನ್ನು ಬಂಧಿಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಮುಳಬಾಗಿಲು ತಾಲ್ಲೂಕು ಬೈರಕೂರು ಗ್ರಾಮದ ಬಳಿ ಇರುವ ರೆಸಾರ್ಟ್​ಗೆ ಹೈದರಾಬಾದ್ ಮೂಲದ‌ ಅಜಯ್ ಮಹಿಳೆಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದ, ದಾಳಿ ವೇಳೆ ಹೈದರಾಬಾದ್ ಮೂಲದ ಆರು ಮಹಿಳೆಯರನ್ನು ರಕ್ಷಣ ಮಾಡಲಾಗಿದ್ದು, ಸುಮಾರು ಹತ್ತಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ