ನಿರ್ಮಾಣ ಹಂತದ ದೇವಾಲಯಕ್ಕೆ ಕಿಡಿಗೇಡಿಗಳಿಂದ ಬೆಂಕಿ; ಸುಟ್ಟು ಭಸ್ಮವಾದ ದೇವರ ಫೋಟೋ, ಪೂಜಾ ವಸ್ತುಗಳು

ನಿರ್ಮಾಣ ಹಂತದಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಇದರಿಂದ ದೇವರ ಫೋಟೋಗಳು ಹಾಗೂ ಪೂಜಾ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ಘಟನೆ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನಡೆದಿದೆ.

ನಿರ್ಮಾಣ ಹಂತದ ದೇವಾಲಯಕ್ಕೆ ಕಿಡಿಗೇಡಿಗಳಿಂದ ಬೆಂಕಿ; ಸುಟ್ಟು ಭಸ್ಮವಾದ ದೇವರ ಫೋಟೋ, ಪೂಜಾ ವಸ್ತುಗಳು
ಕಿಡಿಗೇಡಿಗಳಿಂದ ದೇವಾಲಯಕ್ಕೆ ಬೆಂಕಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 12, 2023 | 9:29 AM

ಕೋಲಾರ: ನಿರ್ಮಾಣ ಹಂತದಲ್ಲಿರುವ ಓಂ ಶಕ್ತಿ ದೇವಾಲಯ(Om Shakti Temple)ಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನಡೆದಿದೆ. ಹೌದು ಸರ್ಕಾರಿ ಖರಾಬಿನಲ್ಲಿ ದೇವಾಲಯ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದು, ಪಾಯ ಹಾಕಿದ್ದರು. ಆದರೆ ನಿನ್ನೆ(ಏ.11) ರಾತ್ರಿ ಕಿಡಿಗೇಡಿಗಳು ದೇವಾಲಯಕ್ಕೆ ಬೆಂಕಿ ಹಾಕಿದ್ದಾರೆ. ಇದರಿಂದ ದೇವರ ಫೋಟೋಗಳು ಹಾಗೂ ಪೂಜಾ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ಈ ಕುರಿತು ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಜಾ ಮೂಡಿನಲ್ಲಿರುವ ಭಕ್ತರು ತಿರುಪತಿಗೆ ಲಗ್ಗೆಯಿಡುತ್ತಿದ್ದಾರೆ, ದರ್ಶನಕ್ಕೆ ಕಾಯಬೇಕು ಎರಡು ದಿನ, ಸಂಯಮ ಪಾಲಿಸುವಂತೆ ಟಿಟಿಡಿ ಮನವಿ

ತಿರುಮಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ದರ್ಶನಕ್ಕೆ ಎರಡು ದಿನ ಬೇಕಾಗುವುದರಿಂದ ಟ್ರಾಫಿಕ್ ಅನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರವಾಸವನ್ನು ಯೋಜಿಸಲು ತಿರುಮಲ ತಿರುಪತಿ ಆಡಳಿತ ಮಂಡಳಿಗೆ ಕೋರಿದೆ. ತಿರುಮಲ ಶ್ರೀವಾರಿ ದರ್ಶನಕ್ಕೆ ಭಕ್ತಕೋಟಿ ಸಾಲುಗಟ್ಟಿ ನಿಂತಿದೆ. ಸತತ ರಜೆ ಇರುವ ಕಾರಣ ಭಕ್ತರ ದಂಡು ತಿರುಮಲದತ್ತ ನುಗ್ಗಿಬರುತ್ತಿದೆ. ಅದರಲ್ಲಿಯೂ ಉದ್ಯೋಗಿಗಳಿಗೆ ಸತತ ರಜೆ ಇರುವುದರಿಂದ ತಿರುಮಲ ತಿಮ್ಮಪ್ಪನ ಭಕ್ತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಜನರು ತಮ್ಮ ಪ್ರಾರ್ಥನೆಯನ್ನು ಸಲ್ಲಿಸಲು ದೂರದ ಊರುಗಳಿಂದ ತಿರುಮಲಕ್ಕೆ ಬರುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಸಾರ್ವಜನಿಕ ದರ್ಶನದ ಕ್ಯೂ ಲೈನ್ ​​ಗೋ ಗರ್ಭ ಅಣೆಕಟ್ಟು ದಾಟಿ ಸಾಗಿದೆ.

ಇದನ್ನೂ ಓದಿ: ತುಮಕೂರು: ದೇವಸ್ಥಾನದ ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ವೆಂಕಟರಮಣಸ್ವಾಮಿ ಭಕ್ತರು ವಿಶೇಷವಾಗಿ ತಿರುಮಲಕ್ಕೆ ಆಗಮಿಸುತ್ತಿದ್ದಾರೆ. ಸದ್ಯ ತಿಮ್ಮಪ್ಪನ ದರ್ಶನಕ್ಕೆ 48 ಗಂಟೆ ಕಾಲಾವಧಿ ಬೇಕಾಗಿದೆ. ಮನೆಯಲ್ಲಿ ಅಪ್ಪ ಅಮ್ಮನಿಗೆ ಸತತ ರಜಾ ದಿನಗಳು, ಹಾಗೂ ಮಕ್ಕಳಿಗೆ ಪರೀಕ್ಷೆಗಳು ಮುಗಿದು ರಜಾ ಕಾಲ ಬಂದಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಿರುಮಲಕ್ಕೆ ಆಗಮಿಸುತ್ತಿದ್ದಾರೆ. ಇದರೊಂದಿಗೆ ತಿರುಮಲ ಬೆಟ್ಟದಲ್ಲಿ ಭಕ್ತ ಸಾಗರ ಪ್ರವಾಹೋಪಾದಿಯಲ್ಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ