ಕೋಲಾರ: ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ವಕ್ಕಲೇರಿ ಗ್ರಾಮದ ಸಂತೋಷ (27) ಎಂಬಾತ ಆತ್ಮಹತ್ಯೆ ಮಾಡಿಕೊಂಡವ.
ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಘಟನೆಯ ವಿವರ ಪಡೆಯುತ್ತಿದ್ದು, ಬೆಂಗಳೂರು ಕಂಟೋನ್ಮೆಂಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ