ರಸ್ತೆ ಅಪಘಾತ: ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ ಸಾವು

ಕೊಪ್ಪಳ ತಾಲೂಕಿನ ಟನಕನಕಲ್ ಬಳಿ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಸಣ್ಣ ಕರಡಿ ಅವರು ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ (68) ಚಿಕಿತ್ಸೆ ಫಲಕಾರಿಯಾಗದೆ ಕೆ.ಎಸ್​. ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ರಸ್ತೆ ಅಪಘಾತ: ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ ಸಾವು
ಅಪಘಾತ: ಸಂಸದ ಸಂಗಣ್ಣ ಕರಡಿ ಸಹೋದರ ಬಸಣ್ಣ ಕರಡಿ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 11, 2022 | 2:14 PM

ಕೊಪ್ಪಳ: ರಸ್ತೆಅಪಘಾತದಲ್ಲಿ ಗಾಯಗೊಂಡಿದ್ದ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಟನಕನಕಲ್ ಬಳಿ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಸಣ್ಣ ಕರಡಿ ಅವರು ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ (68) ಚಿಕಿತ್ಸೆ ಫಲಕಾರಿಯಾಗದೆ ಕೆ.ಎಸ್​. ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದೂ ಓದಿ: ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂಬುದು ನಮ್ಮ ಅಪೇಕ್ಷೆ- ಮಾಜಿ ಸಿಎಂ ಯಡಿಯೂರಪ್ಪ

ಇದೂ ಓದಿ: ಎಷ್ಟೋ ಸ್ವಾಮೀಜಿಗಳು ಸರ್ಕಾರಕ್ಕೆ ಹೆದರಿದ್ರು ಆದ್ರೆ ಮುರುಘಾಮಠದ ಶ್ರೀಗಳು ಹಾಗಲ್ಲ, ನಾನು ಅವರಿಗೆ ಶರಣಾಗಿದ್ದೇನೆ -ಡಿಕೆ ಶಿವಕುಮಾರ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು