ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಖದೀಮರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ
ಸಾಂದರ್ಭಿಕ ಚಿತ್ರ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on: Aug 07, 2023 | 8:50 AM

ಕೊಪ್ಪಳ: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ನಕಲಿ ಖಾತೆಗಳ (Fake Account) ಹಾವಳಿ ಜಾಸ್ತಿಯಾಗಿದೆ. ಫೇಕ್​ ಅಕೌಂಟ್​ ಮೂಲಕ ಬ್ಯ್ಲಾಕ್​ ಮೇಲ್​​, ತೇಜೊವಧೆ, ಹಣ ಕೇಳುವುದು ಹಾಗೂ ದೇಶದ್ರೋಹದಂತ ಚಟುವಟಿಕೆಗಳು ನಡೆಯುತ್ತಿವೆ. ಇದನ್ನು ತಡೆಗಟ್ಟಲು ರಾಜ್ಯ ಪೊಲೀಸರು (Police) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ ಇಲ್ಲಿಯ ಕೆಲವರು ಜಿಲ್ಲಾಧಿಕಾರಿಯ ಹೆಸರಲ್ಲಿ ನಕಲಿ ಫೇಸ್​ಬುಕ್​ ಅಕೌಂಟ್​​ ತೆರದಿದ್ದಾರೆ. ಹೌದು ಕೊಪ್ಪಳ (Koppal) ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಕೆಲವರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಈ ಫೇಕ್​ ಅಕಂಟ್​ಗೆ ಜಿಲ್ಲಾಧಿಕಾರಿಗಳ ಭಾವಚಿತ್ರ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್​​​ ಕಳಿಸುತ್ತಿದ್ದರು. ಈ ವಿಚಾರ ತಿಳಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ನನ್ನ ಹೆಸರಿನಲ್ಲಿ ನಕಲಿ ಫೇಸ್​​​ಬುಕ್​ ಖಾತೆ ಸೃಷ್ಟಿಸಿ ವಂಚಿಸಲು ಯತ್ನಿಸುತ್ತಿದ್ದಾರೆ. ಈ ಫೇಕ್ ಸಂದೇಶಕ್ಕೆ ಯಾರೂ ಕೂಡ ಪ್ರತಿಕ್ರಿಯೆ ನೀಡಬಾರದೆಂದು ಅಧಿಕೃತ ಫೇಸ್‌ಬುಕ್​​ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ