ಕುಷ್ಟಗಿಯಲ್ಲಿ ಹುಚ್ಚು ನಾಯಿ ಹಾವಳಿ: ಬಾಲಕ ಸೇರಿದಂತೆ 10 ಜನರು ಗಂಭೀರ ಗಾಯ

ಕುಷ್ಟಗಿ ಪಟ್ಟಣದ ಹಲುವು ಏರಿಯಾದಲ್ಲಿ ಹುಚ್ಚು ನಾಯಿ ದಾಳಿ ಮಾಡಿದ್ದು, ಬಾಲಕ ಸೇರಿದಂತೆ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ನಂತರ ಸಾರ್ವಜನಿಕರು ನಾಯಿಯನ್ನು ಹಿಡಿದು ಕೊಂದಿದ್ದಾರೆ. ಕುಷ್ಟಗಿಯಲ್ಲಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

ಕುಷ್ಟಗಿಯಲ್ಲಿ ಹುಚ್ಚು ನಾಯಿ ಹಾವಳಿ: ಬಾಲಕ ಸೇರಿದಂತೆ 10 ಜನರು ಗಂಭೀರ ಗಾಯ
ನಾಯಿ ಕಡಿತದಿಂದ ಗಾಯಗೊಂಡ ಬಾಲಕ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Dec 15, 2023 | 7:37 AM

ಕೊಪ್ಪಳ, ಡಿಸೆಂಬರ್​ 15: ಹುಚ್ಚು ನಾಯಿ (Dog) ಕಡಿದು ಬಾಲಕ ಸೇರಿದಂತೆ 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಷ್ಟಗಿ (Kustagi) ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ನಡೆದಿದೆ. ಘಟನೆ ನಂತರ ಸಾರ್ವಜನಿಕರು ನಾಯಿಯನ್ನು ಹಿಡಿದು ಕೊಂದಿದ್ದಾರೆ. ಗಾಯಾಳುಗಳಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಷ್ಟಗಿಯಲ್ಲಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

ಕುಷ್ಟಗಿ ಪಟ್ಟಣದ ಗೌಡರುಣಿ, ಇಂದಿರಾ ನಗರ, ಭೋವಿ ಓಣಿ, ಚೆಲುವಾದಿ ಓಣಿ ಸೇರಿದಂತೆ ಬಹುತೇಕ ಏರಿಯಾಗಳಲ್ಲಿನ ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಮಗುವಿನ ಕೆನ್ನೆಯ ಭಾಗ, ಮಹಿಳೆಯ ತೊಡೆಹಿಂದಿನ ಭಾಗ ಮತ್ತು ಮಹಿಳೆಯ ಮೊಣಕಾಲು ಕೈ ಭಾಗದಲ್ಲಿ, ಓರ್ವನ ಕಾಲು ಕೈಗಳು ಸೇರಿದಂತೆ ಹತ್ತಾರು ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ.

ಇದನ್ನೂ ಓದಿ: ಅಯ್ಯೋ ಪಾಪಿ, ಆ ಮುಗ್ಧ ಜೀವ ನಿನಗೇನೊ ಮಾಡಿತ್ತು? ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದ ಕ್ರೂರಿ

ಇಷ್ಟೆಲ್ಲಾ ಅನಾಹುತ ಸಂಭವಿಸಿದರೂ ಸಹ ಪುರಸಭೆಯ ಅಧಿಕಾರಿಗಳು ಯಾವುದೆ ಕ್ರಮ ಕೈಗೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:56 am, Fri, 15 December 23

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ