ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಜಾಬ್‌ ಫೇರ್

Koppal Job Fair: ಜೂನ್ 28 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಜಾಬ್‌ಫೇರ್ ಆಯೋಜಿಸಲಾಗಿದ್ದು ಉದ್ಯೋಗ ಆಕಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಮಿನಿ ಜಾಬ್ ಫೇರ್‌ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಜಾಬ್‌ ಫೇರ್
ಸಾಂದರ್ಭಿಕ ಚಿತ್ರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on:Jun 26, 2024 | 12:45 PM

ಕೊಪ್ಪಳ, ಜೂನ್.26: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 28 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಿನಿ ಜಾಬ್‌ ಫೇರ್ (Mini Job Fair) ಆಯೋಜಿಸಲಾಗಿದೆ. ಈ ಮಿನಿ ಜಾಬ್ ಫೇರ್‌ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ಪಿಯುಸಿ/ತತ್ಸಮಾನ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18 ರಿಂದ 30 ವರ್ಷದವರೆಗಿನ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಮಿನಿ ಜಾಬ್ ಫೇರ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Food Corporation of India ನೇಮಕಾತಿ: 5000 AGM ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಕರ್ನಾಟಕದಲ್ಲಿರುವ ಪದವೀಧರರಿಗೆ ಉದ್ಯೋಗಾವಕಾಶ

ಪಶುಪಾಲನೆ ಹಾಗೂ ಪಶುವೈದ್ಯ ಸೇವಾ ಇಲಾಖೆಯಲ್ಲಿ (Animal Husbandry & Veterinary Services Karnataka) 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.(AHVS Karnataka Recruitment 2024). ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:02 pm, Wed, 26 June 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ