- Kannada News Karnataka Koppal Hulihyder village incident koppal SP suspends 4 police personnel for dereliction of duty
Hulihyder village: ಹುಲಿಹೈದರ ಗಲಾಟೆ ಪ್ರಕರಣದಲ್ಲಿ ಪಿಎಸ್ಐ, ಎಎಸ್ಐ ಹಾಗೂ ಇಬ್ಬರು ಪೊಲೀಸರ ಸಸ್ಪೆಂಡ್
Koppal SP: ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ನಾಲ್ವರನ್ನೂ ಕೊಪ್ಪಳ ಎಸ್ಪಿ ಅರುಣಾಂಗ್ಷುಗಿರಿ ಅಮಾನತುಗೊಳಿಸಿದ್ದಾರೆ. ಆಗಸ್ಟ್ 11ರಂದು ಹುಲಿಹೈದರ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಇಬ್ಬರು ಮೃತಪಟ್ಟಿದ್ದರು

ಹುಲಿ ಹೈದರ ಗಲಾಟೆ ಪ್ರಕರಣದಲ್ಲಿ ಪಿಎಸ್ಐ, ಎಎಸ್ಐ ಹಾಗೂ ಇಬ್ಬರು ಪೊಲೀಸರ ಸಸ್ಪೆಂಡ್
Updated on: Aug 25, 2022 | 9:43 PM
Share
ಕೊಪ್ಪಳ: ಹುಲಿಹೈದರ ಗಲಾಟೆ ಪ್ರಕರಣದಲ್ಲಿ (Hulihyder village in Gangawati) ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Koppal SP) ಅರುಣಾಂಗ್ಷುಗಿರಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಠಾಣೆಯ ಪಿಎಸ್ಐ ಪರಸಪ್ಪ ಭಜಂತ್ರಿ, ಎಎಸ್ಐ ಮಂಜುನಾಥ್, ಮುಖ್ಯಪೇದೆ ಹನುಮಂತಪ್ಪ ಮತ್ತು ಸಂಗಪ್ಪ ಸಸ್ಪೆಂಡ್ ಆದವರು.
ಕರ್ತವ್ಯಲೋಪ ಆರೋಪ (dereliction of duty) ಹಿನ್ನೆಲೆಯಲ್ಲಿ ನಾಲ್ವರನ್ನೂ ಕೊಪ್ಪಳ ಎಸ್ಪಿ ಅರುಣಾಂಗ್ಷುಗಿರಿ ಅಮಾನತುಗೊಳಿಸಿದ್ದಾರೆ. ಆಗಸ್ಟ್ 11ರಂದು ಹುಲಿಹೈದರ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಇಬ್ಬರು ಮೃತಪಟ್ಟಿದ್ದರು, ಒಬ್ಬರು ಗಾಯಗೊಂಡಿದ್ದರು.
Related Stories
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
