AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢ

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದು, ಇದೀಗ ಆಕೆ 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

Koppal: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 24, 2022 | 6:02 PM

Share

ಕೊಪ್ಪಳ: ಎಂಟನೇ ತರಗತಿ ವಿದ್ಯಾರ್ಥಿನಿ (Student) ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಕೊಪ್ಪಳ(Koppal ) ತಾಲೂಕಿನಲ್ಲಿ  ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ(Rape) ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Love Jihad ಇನ್ಸ್ಟಾಗ್ರಾಂ ಮೂಲಕ‌ ಇನ್ಸ್​ಟೆಂಟ್ ಲವ್ ಜಿಹಾದ್? ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಿರುವ ಹಿಂದೂ ಯುವತಿ

ಸಂತ್ರಸ್ತೆ ವಿದ್ಯಾರ್ಥಿನಿ ದೇಹದಲ್ಲಿ ಕಂಡುಬಂದ ಕೆಲ ಬದಲಾವಣೆಗಳಿಂದ ಪೋಷಕರಿಗೆ ಅನುಮಾನ ಬಂದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆಗೊಳಪಡಿಸಿದ್ದಾರೆ. ಬಳಿಕ ವರದಿಯಲ್ಲಿ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ಆದ್ರೆ, ತನ್ನ ಮೇಲೆ ಅತ್ಯಾಚಾರವಾದ ಬಗ್ಗೆ ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ.ವೈದ್ಯಕೀಯಲ್ಲಿ ಪರೀಕ್ಷೆಯಲ್ಲಿ ಆಕೆ ಗರ್ಭಿಣಿಯಾಗಿರುವ ವಿಷಯ ಪೋಷಕರಿಗೆ (Parents) ಗೊತ್ತಾಗುತ್ತಿದ್ದಂತೆಯೇ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಲ್ಲದೇ ಅತ್ಯಾಚಾರ ಎಸಗಿದವ ಯಾರ ಮುಂದೆಯೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇನ್ನಷ್ಟು ಕೊಪ್ಪಳ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ