ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ
ಕೊಪ್ಪಳದಲ್ಲಿ ಸುರಿದ ಮಳೆಗೆ ನೀರು ಪಾಲಾದ ಈರುಳ್ಳಿ
Follow us
| Updated By: Rakesh Nayak Manchi

Updated on: Nov 10, 2023 | 7:28 AM

ಕೊಪ್ಪಳ, ನ.10: ಜಿಲ್ಲೆಯಲ್ಲಿ (Koppal) ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ (Onion) ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕುಷ್ಟಗಿ ತಾಲೂಕಿನ ಬನ್ನಟ್ಟಿ ಗ್ರಾಮದಲ್ಲಿ ರೈತ ಚಂದ್ರಪ್ಪ ಅವರು ತನ್ನ ಐದು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದರು. ಮಾರ್ಕೇಟ್​ಗೆ ಸಾಗಾಟ ಮಾಡಲು ಈರುಳ್ಳಿ ಕಟಾವು ಕೂಡ ಮಾಡಿದ್ದರು. ಆದರೆ, ದಿಢೀರ್ ಸುರಿದ ಮಳೆಗೆ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರು ಪಾಲಾಗಿದೆ.

ಇದನ್ನೂ ಓದಿ: Hubballi News: ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂಪಾಯಿಯಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನ ಸಂತಸ

ಈರುಳ್ಳಿ ಬೆಳೆ ನಾಶ ಕಂಡು ರೈತ ಚಂದ್ರಪ್ಪ ಅವರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ತೋಟಗಾರಿಕೆ, ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ