ಶಿಕ್ಷಕರ ದಿನಾಚರಣೆಯಂದು ಉಪನ್ಯಾಸಕರ ಥಕಥೈ! ವೈರಲ್ ಆಯ್ತು ವಿಡಿಯೋ, ಕೇಳಿಬಂತು ಟೀಕೆ

ಕೊಪ್ಪಳದ ಖಾಸಗಿ ಪಿಯು ಕಾಲೇಜಿನ ಉಪನ್ಯಾಸಕರು ಸಮಯ ಸಂದರ್ಭದ ಮಹತ್ವ ಅರಿಯದೇ ನೃತ್ಯ ಮಾಡಿದ್ದಾರೆ ಎಂಬ ವಿರೋಧವೂ ವ್ಯಕ್ತವಾಗಿದೆ.

ಶಿಕ್ಷಕರ ದಿನಾಚರಣೆಯಂದು ಉಪನ್ಯಾಸಕರ ಥಕಥೈ! ವೈರಲ್ ಆಯ್ತು ವಿಡಿಯೋ, ಕೇಳಿಬಂತು ಟೀಕೆ
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಎದುರೇ ಉಪನ್ಯಾಸಕರ ನೃತ್ಯ
Follow us
TV9 Web
| Updated By: guruganesh bhat

Updated on:Sep 07, 2021 | 11:30 PM

ಕೊಪ್ಪಳ: ಶಿಕ್ಷಕರ ದಿನಾಚರಣೆಯಂದು ಡಾ.ರಾಧಾಕೃಷ್ಣನ್ ಭಾವಚಿತ್ರದ ಎದುರೇ ಕೊಪ್ಪಳದ ಖಾಸಗಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕಿಯರು ಕುಣಿದು ಕುಪ್ಪಳಿಸಿದ್ದಾರೆ. ಉಪನ್ಯಾಸಕರ ವಿಡಿಯೋ ಕೊಪ್ಪಳದಲ್ಲಿ ವೈರಲ್ ಆಗಿದೆ. ಪಿಯು ಕಾಲೇಜು ಉಪನ್ಯಾಸಕರು ಶಿಕ್ಷಕ ದಿನಾಚರಣೆಯ ದಿನದಂದೇ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮುಂದೇ ಡ್ಯಾನ್ಸ್ ಮಾಡಿರುವುದು ಹಲವರ ವಿರೋಧಕ್ಕೂ ಕಾರಣವಾಗಿದೆ. ಶಿಕ್ಷಕರ ದಿನಾಚರಣೆಯಂದು ಅನುಚಿತ ವರ್ತನೆ ತೋರಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ.

Viral Video: ಕಾರಿನಡಿ ಸಿಲುಕುತ್ತಿದ್ದ ಬಾಲಕನ ಜೀವ ಕಾಪಾಡಿದ ಪೌರ ಕಾರ್ಮಿಕ; ವಿಡಿಯೋ ವೈರಲ್ ಇನ್ನೇನು ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ಆ ಬಾಲಕ ಕಾರಿನ ಅಡಿ ಸಿಲುಕಿ ಅಪ್ಪಚ್ಚಿಯಾಗುತ್ತಿದ್ದ. ಆದರೆ, ಅಷ್ಟರಲ್ಲಿ ದೇವರಂತೆ ಬಂದ ಪೌರ ಕಾರ್ಮಿಕ ಆ ಬಾಲಕನನ್ನು ಎಳೆದು ನಿಲ್ಲಿಸಿ ದೊಡ್ಡ ಅಪಾಯದಿಂದ ಪಾರು ಮಾಡಿದ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಚಿಕ್ಕ ಬಾಲಕನ ಜೀವ ಉಳಿಸಿದ ಆ ಪೌರ ಕಾರ್ಮಿಕನ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಈ ಘಟನೆ ಬ್ರೆಜಿಲ್​ನ ರೋಲಾಂಡಿಯದಲ್ಲಿ ನಡೆದಿದೆ. ಆ ಬಾಲಕನ ತಾತ ಮನೆಯ ಗೇಟ್ ದಾಟಿ ಮುಂದೆ ಹೋಗಿದ್ದರು. ಅವರ ಜೊತೆ ಹೊರಟಿದ್ದ ಮೊಮ್ಮಗನೂ ಇನ್ನೇನು ರಸ್ತೆ ದಾಟಿ ಹೋಗಬೇಕು ಎನ್ನುವಷ್ಟರಲ್ಲಿ ಕಸದ ಲಾರಿ ಬಂದಿತು. ಆ ಕಸದ ಲಾರಿಯ ಹಿಂಭಾಗದಿಂದ ಇನ್ನೊಂದು ಕಾರು ಬರುತ್ತಿತ್ತು. ಆದರೆ, ಎದುರಿನಲ್ಲಿ ಲಾರಿ ಇದ್ದುದರಿಂದ ಬಾಲಕನಿಗೆ ಆ ಕಾರು ಕಾಣಲಿಲ್ಲ.

ಇದನ್ನೂ ಓದಿ: 

ನೆರವಿಗೆ ಕೋರಿಕೆ: ಅಪಘಾತಕ್ಕೆ ತುತ್ತಾದ 5ನೇ ತರಗತಿ ವಿದ್ಯಾರ್ಥಿಯ ಚಿಕಿತ್ಸೆಗೆ ಕೊಪ್ಪಳದ ಶಿಕ್ಷಕ ವೃಂದ ನೆರವಾಗಿದೆ, ನೀವೂ ಸಹಾಯ ಮಾಡಿ

Puneeth Rajkumar: ಕೊಪ್ಪಳದ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಮನಸೋತ ​ಅಪ್ಪು; ವಿಡಿಯೊ ನೋಡಿ

Published On - 8:32 pm, Tue, 7 September 21

ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ