ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಮಸೀದಿ ಹೋಲುವ ಕಟ್ಟೆ ನಿರ್ಮಾಣ; ತೆರವುಗೊಳಿಸುವಂತೆ ಸಂಗಣ್ಣ ಕರಡಿ ಪತ್ರ

ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಮಸೀದಿ ಹೋಲುವ ಕಟ್ಟೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಇದನ್ನು ತೆರವುಗೊಳಿಸುವಂತೆ ಸಂಸದ ಸಂಗಣ್ಣ ಕರಡಿ ನೈಋತ್ಯ ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್​ ಅವರಿಗೆ ಪತ್ರ ಬರೆದಿದ್ದಾರೆ.

ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಮಸೀದಿ ಹೋಲುವ ಕಟ್ಟೆ ನಿರ್ಮಾಣ; ತೆರವುಗೊಳಿಸುವಂತೆ ಸಂಗಣ್ಣ ಕರಡಿ ಪತ್ರ
ಅನಧಿಕೃತ ಕಟ್ಟೆ ನಿರ್ಮಾಣ, ರೇಲ್ವೆ ಇಲಾಖೆ ಸಂಗಣ್ಣ ಕರಡಿ ಪತ್ರ
Follow us
ವಿವೇಕ ಬಿರಾದಾರ
|

Updated on:Mar 20, 2023 | 10:30 AM

ಕೊಪ್ಪಳ: ನಗರದ ರೈಲ್ವೆ ನಿಲ್ದಾಣದಲ್ಲಿ (Koppal Railway Satation) ಮಸೀದಿ (Mosque) ಹೋಲುವ ಕಟ್ಟೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಇದನ್ನು ತೆರವುಗೊಳಿಸುವಂತೆ ಸಂಸದ ಸಂಗಣ್ಣ ಕರಡಿ (Sanganna Karadi) ನೈಋತ್ಯ ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್​ (South Western Railway Department)ಅವರಿಗೆ ಪತ್ರ ಬರೆದಿದ್ದಾರೆ. ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 1 ರಲ್ಲಿ ದರ್ಗಾ ರೀತಿ ಹೊಲುವ ಕಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ಸಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ಮೂಲಕ ರೈಲ್ವೆ ನಿಲ್ದಾಣದಲ್ಲಿ ಇಸ್ಲಾಮಿಕರಣ ಹೇರಲಾಗುತ್ತಿದೆ ಅಂತ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಸಂಗಣ್ಣ ಕರಡಿ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಅರ್ಧಬಂರ್ಧ ತೆರೆವುಗೊಳಿಸಿದ್ದನ್ನು, ಕೂಡಲೆ ಪೂರ್ತಿ ತೆರವುಗೊಳಿಸುವಂತೆ ಪತ್ರ ಬರೆದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:25 am, Mon, 20 March 23

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?