ಮಾಹಾತ್ಮ ಗಾಂಧಿ ಪ್ರತಿಮೆ ದ್ವಂಸ; ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದಲ್ಲಿ ಘಟನೆ

ಮಹಾತ್ಮಾ ಗಾಂಧಿ ಪ್ರತಿಮೆ ದ್ವಂಸ ಮಾಡಿದ ಓರ್ವ ವ್ಯಕ್ತಿಯನ್ನು ‌ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಜೆ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಲಾಗಿತ್ತು. ಇದೀಗ ಆತನನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಮಾಹಾತ್ಮ ಗಾಂಧಿ ಪ್ರತಿಮೆ ದ್ವಂಸ; ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದಲ್ಲಿ ಘಟನೆ
ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

ಬೆಂಗಳೂರು: ಮಹಾತ್ಮ ಗಾಂಧಿ ಪ್ರತಿಮೆ ನಾಶಗೊಳಿಸಿದ ಘಟನೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ, ಮಹಾತ್ಮ ಗಾಂಧಿ ಪ್ರತಿಮೆ ನಾಶಗೊಳಿಸಿದ್ದವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದ್ದ ಘಟನೆಯ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಮಾಹಾತ್ಮ ಗಾಂಧಿ ಪ್ರತಿಮೆ ದ್ವಂಸ ಮಾಡಿರುವುದರಿಂದ ಸ್ಥಳದಲ್ಲಿ ಬಿಗುವಿನ ವಾತಾವಣರ ನಿರ್ಮಾಣವಾಗಿದೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಾತ್ಮಾ ಗಾಂಧಿ ಪ್ರತಿಮೆ ದ್ವಂಸ ಮಾಡಿದ ಓರ್ವ ವ್ಯಕ್ತಿಯನ್ನು ‌ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಜೆ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಲಾಗಿತ್ತು. ಇದೀಗ ಆತನನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

Mahathma Gandhi Statue Koppal

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ

ಇದನ್ನೂ ಓದಿ: ಮಹಾತ್ಮ ಗಾಂಧೀಜಿ ಯಾರ ವಿರುದ್ಧ ಹೋರಾಡಿದರೋ ಅವರಿಂದ ಹತ್ಯೆ ಆಗಲಿಲ್ಲ -ಸಿದ್ದರಾಮಯ್ಯ ಮಾರ್ಮಿಕ ನುಡಿ

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

Click on your DTH Provider to Add TV9 Kannada