Koppal: ಹಳ್ಳದಲ್ಲಿ ಕೊಚ್ಚಿಹೋದ ಪ್ರಕರಣ: ಮತ್ತೋರ್ವ ಪೊಲೀಸ್ ಪೇದೆ ಮಹೇಶ್​ ಶವವೂ ಪತ್ತೆ

ಹಳ್ಳದಲ್ಲಿ ಪೊಲೀಸ್ ಪೇದೆಗಳು ಕೊಚ್ಚಿಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪೊಲೀಸ್ ಪೇದೆ ಪಹೇಶ್​ ಶವವು ಪತ್ತೆಯಾಗಿದೆ.

Koppal: ಹಳ್ಳದಲ್ಲಿ ಕೊಚ್ಚಿಹೋದ ಪ್ರಕರಣ: ಮತ್ತೋರ್ವ ಪೊಲೀಸ್ ಪೇದೆ ಮಹೇಶ್​ ಶವವೂ ಪತ್ತೆ
DeathImage Credit source: ಸಾಂದರ್ಭಿಕ ಚಿತ್ರ
Follow us
TV9 Web
| Updated By: ನಯನಾ ರಾಜೀವ್

Updated on:Sep 07, 2022 | 3:31 PM

ಹಳ್ಳದಲ್ಲಿ ಪೊಲೀಸ್ ಪೇದೆಗಳು ಕೊಚ್ಚಿಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪೊಲೀಸ್ ಪೇದೆ ಮಹೇಶ್​ ಶವವು ಪತ್ತೆಯಾಗಿದೆ.

ಕೊಪ್ಪಳ‌ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಳ ಹಳ್ಳದ ಬ್ರಿಜ್ ಬಳಿ ಶವ ಪತ್ತೆಯಾಗಿದೆ. ಮೊನ್ನೆ ರಾತ್ರಿ ತೊಂಡಿಹಾಳದಲ್ಲಿ ಹಳ್ಳದಲ್ಲಿ ಪೇದೆಗಳಾದ ನಿಂಗಪ್ಪ,ಮಹೇಶ್ ಕೊಚ್ಚಿಕೊಂಡು ಹೋಗಿದ್ದರು.

ಸೆಪ್ಟೆಂಬರ್ 6ರಂದು ಪೇದೆ ನಿಂಗಪ್ಪನ ಶವ ಪತ್ತೆಯಾಗಿತ್ತು ಮಹೇಶ್ ಗಾಗಿ ಎನ್ ಡಿ ಆರ್ ಎಫ್ ತಂಡ ಹಾಗೂ ಸ್ಥಳೀಯರು ತೀವ್ರ ಶೋಧ ನಡೆಸಿದ್ದರು. ನಿರಂತರ ಶೋಧದ ಬಳಿಕ ಮಹೇಶ್ ಶವ ಪತ್ತೆಯಾಗಿದೆ.

ಕರ್ನಾಟಕದಾದ್ಯಂತ ರಣ ರಕ್ಕಸ ಮಳೆಯಾಗುತ್ತಿದ್ದು, ರಾಜ್ಯದ ಹಲವೆಡೆ ಹಿಂದೆಂದೂ ಕಂಡಿರದಷ್ಟು ಮಳೆಯಾಗುತ್ತಿದೆ. ಮಳೆಯಿಂದ ಹಲವೆಡೆ ಸಾವು-ನೋವುಗಳು ಸಹ ಸಂಭವಿಸಿವೆ.

ಪೊಲೀಸ್​ ಕಾನ್ಸ್‌ಟೇಬಲ್‌ಗಳಿಬ್ಬರು ಮಳೆ ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ನಡೆದಿತ್ತು.

ಬಂಡಿಹಾಳ‌ ಗ್ರಾಮ ಹೊರವಲಯದಲ್ಲಿ ಸೋಮವಾರ ತಡರಾತ್ರಿ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯ ಪೇದೆಗಳಾದ ಮಹೇಶ್ ಮತ್ತು ನಿಂಗಪ್ಪ ನೀರಲ್ಲಿ ಕೊಚ್ಚಿ ಹೋಗಿದ್ದರು.

ಸೋಮವಾರ ರಾತ್ರಿ ಕರ್ತವ್ಯ ಮುಗಿಸಿಕೊಂಡು ವಾಪಸ್​ ಬರುವಾಗ ಬಂಡಿಹಾಳ‌ ಗ್ರಾಮ ಹೊರವಲಯದಲ್ಲಿ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದರು.

Published On - 3:21 pm, Wed, 7 September 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ