ಬೈಕ್‌ಗಳ ಮುಖಾಮುಖಿ, ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ಕೊಪ್ಪಳ: ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕನಕಗಿರಿ ಹೊರವಲಯದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಇಂಗಳದಾಳ ನಿವಾಸಿ ದ್ಯಾಮಣ್ಣ ಮೆಣದಾಳ (30), ಸಿಂಧನೂರ ತಾಲೂಕಿನ ಬಂಗಾಳ ಕ್ಯಾಂಪ್ ನಿವಾಸಿ ಗೋಲಕ್ ಬಿಕೋ (35) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Updated on:Jun 08, 2020 | 2:36 PM
ಕೊಪ್ಪಳ: ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕನಕಗಿರಿ ಹೊರವಲಯದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಇಂಗಳದಾಳ ನಿವಾಸಿ ದ್ಯಾಮಣ್ಣ ಮೆಣದಾಳ (30), ಸಿಂಧನೂರ ತಾಲೂಕಿನ ಬಂಗಾಳ ಕ್ಯಾಂಪ್ ನಿವಾಸಿ ಗೋಲಕ್ ಬಿಕೋ (35) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Published On - 11:20 am, Mon, 8 June 20
Related Stories
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 18ರ ದಿನಭವಿಷ್ಯ
15 ದಿನ ಮಗು ಅನುಮಾಸ್ಪದ ಸಾವು: ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ
ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ
ಪ್ರೇಮ್ ಬರೆದ ‘ಕೆಡಿ’ ಸಿನಿಮಾದ ಹಾಡಿನ ಅಶ್ಲೀಲತೆಗೆ ಕಂಗನಾ ರಣಾವತ್ ಆಕ್ರೋಶ
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
