ಬೈಕ್​ಗಳ ಮುಖಾಮುಖಿ, ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಕೊಪ್ಪಳ: ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕನಕಗಿರಿ ಹೊರವಲಯದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಇಂಗಳದಾಳ ನಿವಾಸಿ ದ್ಯಾಮಣ್ಣ ಮೆಣದಾಳ (30), ಸಿಂಧನೂರ ತಾಲೂಕಿನ ಬಂಗಾಳ ಕ್ಯಾಂಪ್ ನಿವಾಸಿ ಗೋಲಕ್ ಬಿಕೋ (35) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೈಕ್​ಗಳ ಮುಖಾಮುಖಿ, ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 08, 2020 | 2:36 PM

ಕೊಪ್ಪಳ: ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕನಕಗಿರಿ ಹೊರವಲಯದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಇಂಗಳದಾಳ ನಿವಾಸಿ ದ್ಯಾಮಣ್ಣ ಮೆಣದಾಳ (30), ಸಿಂಧನೂರ ತಾಲೂಕಿನ ಬಂಗಾಳ ಕ್ಯಾಂಪ್ ನಿವಾಸಿ ಗೋಲಕ್ ಬಿಕೋ (35) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 11:20 am, Mon, 8 June 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us