ಕುಖ್ಯಾತ ಪಾತಕಿ ಕೊರಂಗು ಕೃಷ್ಣ ವಿಧಿವಶ

ಬೆಂಗಳೂರು: ಕುಖ್ಯಾತ ಪಾತಕಿ ಕೃಷ್ಣಮೂರ್ತಿ ಅಲಿಯಾಸ್ ಕೊರಂಗು ಕೃಷ್ಣ ಚಿತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೊರಂಗು ಕೃಷ್ಣ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ. ದಶಕದ ಹಿಂದೆ ಹೆಬ್ಬಟ್ಟು ಮಂಜ ಅಂಡ್ ಟೀಂ ನಿಂದ ಕೊರಂಗೂ ಮೇಲೆ ಆಟ್ಯಾಕ್ ಆಗಿತ್ತು. ಹಿರಿಯೂರು ಡಾಬಾದಲ್ಲಿ ನಡೆದ ದಾಳಿಯಲ್ಲಿ ಕೊರೊಂಗು ಕೈ ಕಟ್ ಆಗಿ ಬದುಕುಳಿದಿದ್ದ. ಇದಾದ ನಂತರ ಕೊರಂಗು ಕೃಷ್ಣ ಗಡಿ ಪಾರಾಗಿದ್ದ. ಮುಂದೆ ಚಿತ್ತೂರಿನಲ್ಲೇ ಬ್ಯುಸಿನೆಸ್ ಮಾಡಿಕೊಂಡಿದ್ದ.

ಕುಖ್ಯಾತ ಪಾತಕಿ ಕೊರಂಗು ಕೃಷ್ಣ ವಿಧಿವಶ
Follow us
ಸಾಧು ಶ್ರೀನಾಥ್​
|

Updated on:Jun 22, 2020 | 10:45 AM

ಬೆಂಗಳೂರು: ಕುಖ್ಯಾತ ಪಾತಕಿ ಕೃಷ್ಣಮೂರ್ತಿ ಅಲಿಯಾಸ್ ಕೊರಂಗು ಕೃಷ್ಣ ಚಿತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೊರಂಗು ಕೃಷ್ಣ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ.

ದಶಕದ ಹಿಂದೆ ಹೆಬ್ಬಟ್ಟು ಮಂಜ ಅಂಡ್ ಟೀಂ ನಿಂದ ಕೊರಂಗೂ ಮೇಲೆ ಆಟ್ಯಾಕ್ ಆಗಿತ್ತು. ಹಿರಿಯೂರು ಡಾಬಾದಲ್ಲಿ ನಡೆದ ದಾಳಿಯಲ್ಲಿ ಕೊರೊಂಗು ಕೈ ಕಟ್ ಆಗಿ ಬದುಕುಳಿದಿದ್ದ. ಇದಾದ ನಂತರ ಕೊರಂಗು ಕೃಷ್ಣ ಗಡಿ ಪಾರಾಗಿದ್ದ. ಮುಂದೆ ಚಿತ್ತೂರಿನಲ್ಲೇ ಬ್ಯುಸಿನೆಸ್ ಮಾಡಿಕೊಂಡಿದ್ದ.

Published On - 2:14 pm, Fri, 19 June 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM